ಸರ್ಕಾರ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಪ್ರವೇಶ; ದುರ್ಬಳಕೆ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ: ಡಿಸಿ
Sep 20 2024, 01:39 AM ISTಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿರುದ್ಧ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.