• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕಡ್ಡಾಯ ಬಳಕೆಗೆ ಕಾನೂನು ರೂಪಿಸಿ: ಬಿಳಿಮಲೆ

Nov 13 2024, 01:35 AM IST
ಆನ್‌ಲೈನ್‌ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ, ಝೊಮ್ಯಾಟೋದಂತಹ ಸಂಸ್ಥೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿ, ಕಡ್ಡಾಯವಾಗಿ ಕನ್ನಡ ಬಳಸುವಂತೆ ಕಾನೂನು ತರುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯಿಸಿದೆ.

ವಿದ್ಯಾರ್ಥಿಗಳು ಕಾನೂನು ಅರಿತು ಪಾಲಿಸಲಿ: ನ್ಯಾ.ವೈದ್ಯ ಶ್ರೀಕಾಂತ್

Nov 13 2024, 12:05 AM IST
ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ವೈದ್ಯ ಶ್ರೀಕಾಂತ್ ವಕೀಲರಾದ ಜಿ.ಮಂಜುನಾಥ್ ಸೇರಿ ಹಲವು ಗಣ್ಯರು ಉದ್ಘಾಟಿಸಿದರು.

ಪ್ರತಿಯೊಬ್ಬ ಪ್ರಜೆಗೂ ಕಾನೂನು ಅರಿವು ಅಗತ್ಯ

Nov 13 2024, 12:03 AM IST
ಸಮಾಜದ ದುರ್ಬಲ ವರ್ಗದವರಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ ಹಾಗೂ ವಿಕಲಚೇತನರಿಗೆ ಉಚಿತ ಕಾನೂನು ಸಹಾಯ ಮತ್ತು ಬೆಂಬಲವನ್ನು ಒದಗಿಸುವುದು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಉದ್ದೇಶ. ಕಡಿಮೆ ಸಮಯದಲ್ಲಿ ನ್ಯಾಯ ಪರಿಹಾರಕ್ಕಾಗಿ ಜನತಾ ನ್ಯಾಯಾಲಯದ ಪ್ರಯೋಜನ ಪಡೆದುಕೊಳ್ಳಬಹುದು.

ಪ್ರಾಧಿಕಾರ ಮೂಲಕ ನಿರ್ಗತಿಕರು, ಬಡವರಿಗೆ ಉಚಿತ ಕಾನೂನು ಸೇವೆ: ನ್ಯಾಯಾಧೀಶ ಬಸವರಾಜ

Nov 11 2024, 11:46 PM IST
ನಮ್ಮ ಸಂವಿಧಾನದಲ್ಲಿ ಅಶಕ್ತರು, ದುರ್ಬಲರು ಸೇರಿದಂತೆ ಎಲ್ಲರಿಗೂ ಕಾನೂನು ಸೇವೆ ದೊರೆಯಬೇಕು ಎಂಬ ಆಶಯವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನೆರವೇರಿಸುತ್ತಿದೆ ಎಂದು ನ್ಯಾಯಾಧೀಶರು ಹೇಳಿದರು.

ಉಚಿತ ಕಾನೂನು ಸೇವೆ ಬಗ್ಗೆ ಅರಿವು ಅಗತ್ಯ

Nov 11 2024, 01:13 AM IST
ಬಡವನಾಗಿರಲಿ, ವಿಕಲ ಚೇತನರಾಗಿರಲಿ, ಸಮಾಜದ ದುರ್ಬಲ ವರ್ಗದವನಾಗಿರಲಿ ಎಲ್ಲರಿಗೂ ನ್ಯಾಯ ಪಡೆಯುವ ಸಮಾನ ಅವಕಾಶ ಸಿಗುವಂತೆ ನೋಡಿಕೊಳ್ಳಲು ಉಚಿತ ಕಾನೂನು ನೆರವು ಮತ್ತು ಉಚಿತ ಸಮಾಲೋಚನೆ ನಡೆಸಿ ಜನರಿಗೆ ನ್ಯಾಯ ಪಡೆಯುವ ಹಕ್ಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಪ್ರತಿಯೊಬ್ಬರು ಕಾನೂನು ಅರಿಯುವುದು ಅಗತ್ಯ: ನ್ಯಾ. ಎಸ್.ನಾಗಶ್ರೀ

Nov 11 2024, 12:58 AM IST
ಕಲಬುರಗಿ ನ್ಯಾಯಾಲಯ ಆವರಣದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ. ಬಡವರಿಗೆ, ಮಹಿಳೆಯರಿಗೆ, ಹಿಂದುಳಿದವರಿಗೆ ಉಚಿತವಾಗಿ ಕಾನೂನಿನ ನೆರವು ನೀಡಲು ಪ್ರತಿ ಮೂರು ತಿಂಗಳಿಗೆ ಲೋಕ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ.

ನಾಗರಿಕರಲ್ಲಿ ಕಾನೂನು ಅರಿವು ಮೂಡಿಸುವ ಅಗತ್ಯವಿದೆ: ಸಿವಿಲ್ ನ್ಯಾಯಾಧೀಶೆ ಸುನಿತಾ

Nov 10 2024, 02:05 AM IST
ನ್ಯಾಯದ ಕಾರ್ಯವಿಧಾನವನ್ನು ಖಚಿತಪಡಿಸಿಕೊಳ್ಳಲು ಜಾಗೃತಿ ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ನ.9ರಂದು ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಆಚರಿಸಲಾಗುತ್ತಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಸುನಿತಾ ಹೇಳಿದರು. ಕೊಳ್ಳೇಗಾಲದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನಸಂಖ್ಯೆ ಹೆಚ್ಚಿರುವ ದೇಶದಲ್ಲಿ ಕಾನೂನು ತಿಳಿಯುವುದು ಅನಿವಾರ್ಯ

Nov 10 2024, 01:58 AM IST
ಚಿತ್ರದುರ್ಗ: ಜನಸಂಖ್ಯೆ ಹೆಚ್ಚಿರುವ ದೇಶದಲ್ಲಿ ಕಾನೂನು ಅರಿವಿರಬೇಕಾದದ್ದು ಅನಿವಾರ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.

ಜನಸಂಖ್ಯೆ ಹೆಚ್ಚಿರುವ ದೇಶದಲ್ಲಿ ಕಾನೂನು ತಿಳಿಯುವುದು ಅನಿವಾರ್ಯ

Nov 10 2024, 01:58 AM IST
ಚಿತ್ರದುರ್ಗ: ಜನಸಂಖ್ಯೆ ಹೆಚ್ಚಿರುವ ದೇಶದಲ್ಲಿ ಕಾನೂನು ಅರಿವಿರಬೇಕಾದದ್ದು ಅನಿವಾರ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.

ದೌರ್ಜನೆ ತಡೆಗೆ ಕಾನೂನು ಅರಿವು ಹೊಂದಿ: ನ್ಯಾ.ಬಿ.ಎಸ್.ಭಾರತಿ

Nov 10 2024, 01:55 AM IST
ಚಾಮರಾಜನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನುಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಉದ್ಘಾಟಿಸಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved