• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿಗೆ ಕೈ ಹಾಕುವ ವಕ್ಫ್‌ ಮಂಡಳಿ ಕಾನೂನು ಹಿಂಪಡೆಯಲಿ

Nov 07 2024, 12:34 AM IST
ದಾವಣಗೆರೆಯಲ್ಲಿ ಶ್ರೀಶೈಲ ಪೀಠದ ಲಿಂಗೈಕ್ಯ ಗುರುಗಳ ಸ್ಮರಣೋತ್ಸವ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಡಾ.ಚನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆ‍ವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಇತರರು.

ಕಾನೂನು, ಕೋರ್ಟ್‌ಗೆ ಹೋಗಬೇಕಾಗುತ್ತೆ : ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ

Nov 02 2024, 01:27 AM IST
ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಪಕ್ಷ ಬರೆದಿದ್ದ ಪತ್ರಕ್ಕೆ ಹರಿತ ಶಬ್ದ ಬಳಸಿ ತಿರುಗೇಟು ನೀಡಿದ್ದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗರಂ ಆಗಿದೆ.

ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ - ಬಸವರಾಜ ಬೊಮ್ಮಾಯಿ

Nov 01 2024, 12:34 AM IST
ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್‌ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ವಿಶೇಷಚೇತನರು ಕಾನೂನು ನೆರವು ಸದುಪಯೋಗಪಡಿಸಿ: ನ್ಯಾ.ಶುಭಾ

Oct 31 2024, 12:54 AM IST
ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಯಿತು.

ಎಚ್‌ಎಂಟಿಯ ಜಾಗ ವಶ ವಿರುದ್ಧ ಕಾನೂನು ಹೋರಾಟ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 27 2024, 09:49 AM IST

ನಗರದ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ತಡೆಗೆ ಶೀಘ್ರದಲ್ಲೇ ಪ್ರಬಲ ಕಾನೂನು : ಮುಖ್ಯಮಂತ್ರಿ ಸಿದ್ದರಾಮಯ್ಯ

Oct 27 2024, 02:37 AM IST
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಅವ್ಯಾಹತವಾಗಿ ನಡೆಯುತ್ತಿದ್ದು ಅವುಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

4ಕ್ಕೆ. (ಲೀಡ್‌) ನೊಂದವರಿಗೆ ನ್ಯಾಯವೇ ಕಾನೂನು ಮೂಲ ಉದ್ದೇಶ: ನ್ಯಾ.ಮಹಾವೀರ ಕರೆಣ್ಣವರ

Oct 27 2024, 02:27 AM IST
ದಾವಣಗೆರೆಯಲ್ಲಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾನೂನು ಸೇವೆಗಳ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಉದ್ಘಾಟಿಸಿದರು.

ಕಾನೂನು ಅರಿವು ಮಹಿಳೆಯರಿಗೆ ಬೇಕು: ನ್ಯಾ.ಕಾಂತಮ್ಮ

Oct 27 2024, 02:21 AM IST
ಹೆಣ್ಣುಮಕ್ಕಳಿಗೆ ರಕ್ಷಣೆಗಾಗಿ ಸಂವಿಧಾನದ ೧೪ರಿಂದ ೧೭ ವಿಧಿಗಳನ್ನು ಜಾರಿಗೆ ತಂದಿದ್ದರೂ ಕಾನೂನುಗಳ ಅರಿವು ಮಹಿಳೆಯರಿಗೆ ಬೇಕಿದೆ ಎಂದು ಅಪರ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಕಾಂತಮ್ಮ ಎ.ಎನ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಕಲಿ ಪತ್ರಕರ್ತರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ

Oct 27 2024, 02:15 AM IST
ತಾಲೂಕಿನಾದ್ಯಂತ ನಕಲಿ ಪತ್ರಕರ್ತರ ಹಾಗೂ ಅನಧಿಕೃತ ಯ್ಯೂಟ್ಯೂಬ್ ಚಾನಲ್ ಹಾವಳಿ ಹೆಚ್ಚಾಗಿದ್ದು ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ರಟ್ಟೀಹಳ್ಳಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪಿಎಸ್‌ಐ ರಮೇಶ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಕಾನೂನು ವಿದ್ಯಾರ್ಥಿಗಳಿಗೆ ಭಾಷೆ-ಬರವಣಿಗೆಯ ಪ್ರಬುದ್ಧತೆ ಅತಿ ಮುಖ್ಯ

Oct 26 2024, 01:03 AM IST
ಶಿವಮೊಗ್ಗದ ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved