ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!
Jul 28 2024, 02:08 AM ISTಗೆಜೆಟ್ ನೋಟಿಫಿಕೇಷನ್ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.