ಯೋಧರಿಗಿನ್ನು ಉಚಿತ ಕಾನೂನು ಸೇವೆ
Jul 27 2025, 12:00 AM ISTದೇಶಸೇವೆಗೆ ಪ್ರಾಣವನ್ನೇ ಮುಡಿಪಾಗಿಟ್ಟಿರುವ ಸೈನಿಕರಿಗೆ ಸಹಾಯ ಮಾಡುವ ಉದ್ದೇಶದಿಂದ, ಅವರ ಪರಿವಾರಗಳಿಗೆ ಉಚಿತವಾಗಿ ಕಾನೂನು ನೆರವನ್ನು ಕೊಡಲು ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ನಲ್ಸಾ)ವು ವೀರ ಪರಿವಾರ ಸಹಾಯತಾ ಯೋಜನೆ 2025 ಅಡಿಯಲ್ಲಿ ಹಾಲಿ ಮತ್ತು ನಿವೃತ್ತ ಯೋಧರಿಗೆ ಭೂವ್ಯಾಜ್ಯ, ಕೌಟುಂಬಿಕ ಕಲಹ ಮೊದಲಾದ ವಿಷಯಗಳಲ್ಲಿ ಉಚಿತ ಕಾನೂನು ಸೇವೆ ನೀಡಲಿದೆ.