ಚನ್ನಗಿರಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ
Jun 01 2024, 12:46 AM ISTಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಮತ್ತು ಪೊಲೀಸರ ಮೇಲೆ ದೌರ್ಜನ್ಯ ಖಂಡಿಸಿ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.