ರಾಜ್ಯದಲ್ಲಿ ಹಳಿ ತಪ್ಪಿದ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ: ವಿಜಯೇಂದ್ರ
May 28 2024, 01:01 AM ISTವಿಧಾನ ಪರಿಷತ್ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೋಮವಾರ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಕಾನೂನು ಸುವ್ಯವಸ್ಥೆ ಕೂಡ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.