• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಚಟುವಟಿಕೆಗಳಿಗೆ ಮುಲಾಜಿಲ್ಲದೆ ಕಾನೂನು ಕ್ರಮ

Sep 12 2024, 01:50 AM IST
ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.

ಕಠಿಣ ಕಾನೂನು ಅನುಷ್ಠಾನದ ಅನಿವಾರ್ಯತೆ ಅರಣ್ಯ ಇಲಾಖೆಗಿದೆ : ಡಿಸಿ ಮೀನಾ ನಾಗರಾಜ್‌

Sep 12 2024, 01:47 AM IST
ಚಿಕ್ಕಮಗಳೂರು, ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃದ್ಧಿ ಮತ್ತು ಪರಿಸರ ಎರಡರಲ್ಲೂ ಸಮತೋಲನದ ಜೊತೆ ಕಠಿಣ ಕಾನೂನನ್ನು ಅನುಷ್ಠಾನ ಮಾಡುವ ಅನಿವಾರ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸಿ.ಎಸ್.ಮೀನಾ ನಾಗರಾಜ್ ಅವರು ಹೇಳಿದರು.

ಆಳ್ವಾಸ್‌ ಕಾನೂನು ಮಹಾವಿದ್ಯಾಲಯ ಆರಂಭ

Sep 11 2024, 01:11 AM IST
ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್‌ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು.

ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಕಾನೂನು ಅವಶ್ಯ

Sep 11 2024, 01:05 AM IST
ಚಿಕ್ಕಮಗಳೂರು ತಾಲೂಕಿನ ಅಂಬಳೆ ಗ್ರಾಮದ ಎ.ಆರ್.ಕೃಷ್ಣಶಾಸ್ತ್ರೀ ಸಭಾ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಅವರು ಉದ್ಘಾಟಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದಿದ್ರೆ ಕಾನೂನು ಹೋರಾಟ: ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

Sep 11 2024, 01:01 AM IST
ಕೇಂದ್ರ ಸರ್ಕಾರವು ತನ್ನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು. ನೀಡುವುದಾಗಿ ಅಶ್ವಾಸನೆ ನೀಡಿತ್ತು. ಅನುದಾನವನ್ನು ನೀಡದಿದ್ದರೆ ಕಾನೂನು ಹೋರಾಟ ನಡೆಸಲು ಚಿಂತನೆ ಮಾಡಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಪಾಲಿಸುವ ಮೂಲಕ ಹಬ್ಬ ಆಚರಿಸಿ : ದೇವಿಂದ್ರಪ್ಪ

Sep 07 2024, 01:40 AM IST
Celebrate the festival by obeying the law: Devindrappa

ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ, ದಂಡ

Sep 07 2024, 01:40 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕುಂಟೋಜಿ ಬಳಿ ಭೀಕರ ಬೈಕ್‌ ಅಪಘಾತದಲ್ಲಿ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿರುವ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಗರ, ಪಟ್ಟಣ, ಗ್ರಾಮೀಣ ರಸ್ತೆಗಳ ಮೇಲೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.

ಕಾನೂನು ಚೌಕಟ್ಟಿನಲ್ಲಿ ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿ

Sep 03 2024, 01:42 AM IST
ಸೊರಬ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲೂಕು ಬಗರ್‌ ಹುಕುಂ ಸಮಿತಿ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಪ್ರತಿ ತಿಂಗಳು ಕಾನೂನು ಅರಿವು ನೆರವು ಕಾರ್ಯಕ್ರಮ: ಎಚ್.ಎಸ್.ಶಿವರಾಜು

Sep 02 2024, 02:10 AM IST
ಶತಮಾನಗಳಿಂದ ರೂಢಿಯಲ್ಲಿರುವ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಬೇರು ಸಮೇತ ಕಿತ್ತೊಗೆಯಲು ಪ್ರತಿಯೊಬ್ಬರೂ ಕಾನೂನಿನ ಮಹ್ವತ ತಿಳಿದುಕೊಳ್ಳಬೇಕು. ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಕರ್ತವ್ಯಗಳನ್ನೂ ಸಹ ಪ್ರಾಮಾಣಿಕವಾಗಿ ನಿರ್ವಹಿಸಬೇಕು.

ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆಗೆ ಸಹಕರಿಸಿ: ಇನ್ಸ್‌ಪೆಕ್ಟರ್‌ ಸತೀಶ್ ಕುಮಾರ್

Aug 30 2024, 01:05 AM IST
ಗಣೇಶೋತ್ಸವ ಹಾಗೂ ಈದ್‌ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯಲ್ಲಿ ಶಾಂತಿಸಭೆ ಗುರುವಾರ ನಡೆಯಿತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 63
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved