ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.