ಕಾಂಗ್ರೆಸ್ನಿಂದ ಓಲೈಕೆಯ ರಾಜಕಾರಣ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್
Apr 29 2024, 01:34 AM ISTದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.