• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಪತ್ನಿ ಎಂಡಿಎಯಿಂದ ಪಡೆದ ನಿವೇಶನ ಶೇ.100 ಕಾನೂನು ಬದ್ಧ: ಮಹದೇವಪ್ಪ

Jul 08 2024, 12:38 AM IST
ಎಂಡಿಎ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಯಾವುದೇ ಸಂಬಂಧವಿಲ್ಲ. ಹಾಗೆಯೇ, ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ದಾಖಲಾತಿಗಳು ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ.

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಹೊಸ ಕ್ರಿಮಿನಲ್ ಕಾನೂನು ತಿಳಿಸಿಕೊಟ್ಟ ಎಸ್‌ಐ

Jul 04 2024, 01:03 AM IST
ಜುಲೈ 1ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅರಸೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ನಡೆದ ಹೊಸ ಕಾನೂನು ಕಾರ್ಯಾಗಾರದಲ್ಲಿ ರೈಲ್ವೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾಂತರಾಜ್ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಕಾನೂನು ಬದಲಾವಣೆ ಅನಿವಾರ್ಯ:ಬಿ.ಜಿ. ದಿನೇಶ್

Jul 02 2024, 01:35 AM IST
150 ವರ್ಷದ ಹಿಂದಿನ ಕಾನೂನಿಗೆ ಈಗ ಬದಲಾವಣೆಯ ಕಾಲ ಬಂದಿದ್ದು, ಸಾಕಷ್ಟು ಹಳೆಯ ವಿಚಾರಗಳಿಗೊಂದು ಹೊಸ ವಿಚಾರಗಳು ಸೇರ್ಪಡೆಯಾಗಿ ಜಾರಿಯಾಗಿದೆ.

ಐಪಿಸಿ, ಸಿಆರ್‌ಪಿಸಿ, ಸಾಕ್ಷ್ಯ ಕಾಯ್ದೆ ರದ್ದು । ಇಂದಿನಿಂದ ಹೊಸ ಕ್ರಿಮಿನಲ್‌ ಕಾನೂನು

Jul 01 2024, 01:46 AM IST

ಕಾನೂನು ಸುಧಾರಣೆಯ ಮೈಲುಗಲ್ಲು ಎನ್ನಬಹುದಾದ ಮಹತ್ವದ ಬೆಳವಣಿಗೆಯೊಂದು ದೇಶದಲ್ಲಿ ಜುಲೈ 1ರ ಸೋಮವಾರ ಘಟಿಸಲಿದ್ದು, ಬ್ರಿಟಿಷರ ಕಾಲದಿಂದಲೂ ಜಾರಿಯಲ್ಲಿದ್ದ ಭಾರತೀಯ ದಂಡಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ರದ್ದಾಗಲಿವೆ.  

ಹೊಸ ಕಟ್ಟಡ ನಿರ್ಮಾಣ ನೆಪದಲ್ಲಿ ಮರಗಳ ಮಾರಣ ಹೋಮ: ಕಾನೂನು ಕ್ರಮಕ್ಕೆ ಆಗ್ರಹ

Jun 30 2024, 12:53 AM IST
ಹೊಸ ಕಟ್ಟಡ ನಿರ್ಮಾಣದ ನೆಪದಲ್ಲಿ ಮರಗಳ ಮಾರಣ ಹೋಮ ನಡೆದಿದ್ದು ಪಟ್ಟಣದ ಜೀವ ವೈವಿಧ್ಯ ನಿರ್ವಹಣಾ ಸಮಿತಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಪ್ರಸಕ್ತ ವರ್ಷದಿಂದಲೇ ಕಾನೂನು ಕಾಲೇಜು ಆರಂಭಿಸಲು ಒತ್ತಾಯ

Jun 30 2024, 12:52 AM IST
ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ಕಾಲೇಜು ಆರಂಭಿಸಲು ಮತ್ತು ನಗರದಲ್ಲಿಯೇ ಕಟ್ಟಡ ಕಟ್ಟುವಂತೆ ಒತ್ತಾಯಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ಕಾರ್ಯಕರ್ತರು ಶಾಸಕ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.

ನಮ್ಮ ಪೂರ್ವಿಕರ ಸಂಪ್ರದಾಯ, ನೈತಿಕ ಮೌಲ್ಯಗಳೇ ಕಾನೂನು: ನ್ಯಾಯಾಧೀಶ ವಿ.ಹನುಮಂತಪ್ಪ

Jun 30 2024, 12:49 AM IST
ನರಸಿಂಹರಾಜಪುರ, ನಮ್ಮ ಪೂರ್ವಿಕರು, ಹಿರಿಯರು ಸಮಾಜ ಸರಿಯಾದ ಮಾರ್ಗದಲ್ಲಿ ನಡೆಯಲು ಅನುಸರಿಸಿಕೊಂಡು ಬಂದ ಸಂಪ್ರದಾಯ, ವಚನಗಳು, ಕಾವ್ಯಗಳ ರೂಪದಲ್ಲಿ ಪ್ರಸ್ತಾಪಿತ ನೈತಿಕ ಮೌಲ್ಯಗಳೇ ಕಾನೂನುಗಳು ಎಂದು ಚಿಕ್ಕಮಗಳೂರು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ಅಕ್ರಮ ಕ್ರಷರ್‌ಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಧರಣಿ

Jun 29 2024, 12:39 AM IST
ರಟ್ಟೀಹಳ್ಳಿ ತಾಲೂಕಿನ ಬೆಳ್ಳೂರ ವ್ಯಾಪ್ತಿಯ ಮಾಸೂರ ಶಿಕಾರಿಪುರ ಮಾರ್ಗದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿನ ಕ್ರಷರ್ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.

ಕಾನೂನು, ಸುವ್ಯವಸ್ಥೆ ಕಾಪಾಡಲು ಜನತೆ ಸಹಕರಿಸಿ: ಎಸ್ಪಿ ಉಮಾ ಪ್ರಶಾಂತ

Jun 28 2024, 12:50 AM IST
ಪೊಲೀಸ್ ಇಲಾಖೆ ಇರುವುದೇ ಸಾರ್ವಜನಿಕರ ಹಿತರಕ್ಷಣೆ, ಕಾನೂನು, ಸುವ್ಯವಸ್ಥೆ ಕಾಪಾಡಲು. ಇಂತಹ ಇಲಾಖೆ ಜೊತೆಗೆ ಸಾರ್ವಜನಿಕರ ಸ್ಪಂದನೆಯೂ ಅತೀ ಮುಖ್ಯ
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved