ಪ್ರಸ್ತುತ ಕಾನೂನು ಕ್ಷೇತ್ರದಲ್ಲಿ ಉತ್ತಮ ಅವಕಾಶ, ಸಂಬಳ, ಸೌಲಭ್ಯಗಳಿವೆ: - ನ್ಯಾ.ಪಿ.ಎಸ್. ದಿನೇಶ್ ಕುಮಾರ್
Feb 14 2024, 02:16 AM ISTಶಿಸ್ತು, ಶ್ರದ್ಧೆ, ನೈತಿಕತೆಯುಳ್ಳ ಜೀವನ ಮಾತ್ರ ನಮ್ಮನ್ನು ಉತ್ತಮ ಹಂತಕ್ಕೆ ಕೊಂಡೊಯ್ಯಬಲ್ಲದು. ನ್ಯಾಯಾಲಯಕ್ಕೆ ಹೋಗುವಾಗ ತಯಾರಿ ಮುಖ್ಯ. ಒಂದು ವೇಳೆ ವಕೀಲರಾಗಿ, ತಯಾರಿ ಮಾಡಿರದಿದ್ದರೆ ಪ್ರಮಾಣಿಕವಾಗಿ ನ್ಯಾಯಾಧೀಶರಲ್ಲಿ ಸಮಯ ಕೇಳಿ. ನ್ಯಾಯಾಂಗಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ವೃತ್ತಿ ಆರಂಭಿಸುವವರು ಕಾನೂನಿನ ಅರಿವು, ಉತ್ತಮ ನಡತೆ ಹಾಗೂ ನಿರಂತರ ತಯಾರಿಗೆ ಆದ್ಯತೆ ನೀಡಬೇಕು