ಹೊಸ ವರ್ಷಾಚರಣೆ: ಕಾನೂನು ಮೀರಿದ್ರೆ ಕ್ರಮ: ಎಸ್ಪಿ
Dec 31 2023, 01:30 AM ISTಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು, ಸುವ್ಯವಸ್ಥೆ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಇಲಾಖೆ ಸೂಚನೆಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಹೊಸ ವರ್ಷಾಚರಣೆ ಪ್ರಯುಕ್ತ ಮದ್ಯ ಸೇವಿಸಿ, ವಾಹನ ಚಾಲನೆ ಮಾಡುವುದು, ವಾಹನಗಳಲ್ಲಿ ಹೆಚ್ಚು ಜನರು ಸವಾರಿ ಮಾಡುವುದನ್ನು ನಿಷೇಧಿಸಿದೆ. ಅಂತಹವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ.