• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಅರಿವಿನಿಂದ ಆತ್ಮಸ್ಥೈರ್ಯ ವೃದ್ಧಿ

Feb 23 2024, 01:50 AM IST
ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಇಡೀ ಜೀವನ ಸುಂದರವಾಗಿರುತ್ತದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪಿದರೆ ಅವರ ಇಡೀ ಬದುಕು ಕಷ್ಟಕ್ಕೆ ಸಿಲುಕುತ್ತದೆ. ವಿದ್ಯಾರ್ಥಿಗಳ ಗುರಿ ಓದಿನ ಕಡೆ ಇರಬೇಕು, ಸಂಸ್ಕಾರ, ವಿನಯ, ಶಿಸ್ತು ಬೆಲೆಸಿಕೊಳ್ಳಬೇಕು

ಅಂಗನವಾಡಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ

Feb 21 2024, 02:07 AM IST
ಗದಗ ನಗರದ ಗಂಗಾಪೂರ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ೧೭೮ರಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಭೇಟಿ ನೀಡಿ ಪರಿಶೀಲಿಸಿದರು.

ಹೊಸ ಅಪರಾಧ ಕಾನೂನು ಬಗ್ಗೆ ವಿವಿಗಳಿಂದ ಜಾಗೃತಿ

Feb 21 2024, 02:03 AM IST
ಕಾಯ್ದೆಗಳ ಬಗ್ಗೆ ಇರುವ ಮಿಥ್ಯೆ ನಿವಾರಣೆ ಮಾಡುವ ಕೆಲಸವನ್ನು ವಿಶ್ವವಿದ್ಯಾನಿಲಯಗಳು ಮಾಡಬೇಕೆಂದು ವಿರ್ಶವವಿದ್ಯಾನಿಲಯ ಧನಸಹಾಯ ಆಯೋಗ ತಿಳಿಸಿದೆ.

ಮಾನವ ಕಳ್ಳಸಾಗಾಣೆ ತಡೆಗೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾನೂನು ಪಾಲಿಸಿ: ನ್ಯಾ. ಶರ್ಮಿಳಾ

Feb 20 2024, 01:45 AM IST
ಉಡುಪಿಯ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಯ ಭಾಗೀದಾರರಿಗೆ ಜಿಲ್ಲಾಮಟ್ಟದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಕಾರ್ಯಕ್ರಮ ಉದ್ಘಾಟಿಸಿದರು.

ಬಿಜೆಪಿ ಕೊಟ್ಟ ಭರವಸೆಗಳ ಕಾನೂನು ಚೌಕಟ್ಟಿನಲ್ಲೇ ಈಡೇರಿಸಿದೆ: ರೇಣುಕಾಚಾರ್ಯ

Feb 19 2024, 01:32 AM IST
ರಾಮ ಮಂದಿರ ನಿರ್ಮಾಣದಿಂದ ಅವರ ಆತ್ಮಗಳಿಗೆ ಶಾಂತಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ, ರಿಯಾಯಿತಿ ದರದಲ್ಲಿ ರಸಗೊಬ್ಬರ, ಉಚಿತ ಪಡಿತರ ಅಕ್ಕಿ ನೀಡುತ್ತಿದ್ದು, ಸರ್ಕಾರದ ಫಲಾನುಭವಿಗಳಿಗೆ ನಗದು ಎಲ್ಲೂ ಸೋರಿಕೆಯಾಗದಿರಲಿ ಎಂದು ಜನ್ ಧನ್ ಖಾತೆ ತೆರೆಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 18 2024, 01:35 AM IST
ಸದಸ್ಯರ ಮತ ಪಡೆದು ಆಡಳಿತ ಚುಕ್ಕಾಣಿ ಹಿಡಿದ ನಂತರ ತಮ್ಮ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ಕೊಡಬೇಕು.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 17 2024, 01:15 AM IST
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಸಹಕಾರ ಯೂನಿಯನ್‌ ನಿರ್ದೇಶಕ ಎನ್.ಎ. ರವಿ ಬಸಪ್ಪ ಉದ್ಘಾಟಿಸಿದರು.

ಭ್ರೂಣಲಿಂಗ ಪತ್ತೆ, ಹತ್ಯೆ ಕಾನೂನು ಬಾಹಿರ

Feb 15 2024, 01:33 AM IST
ಕಾರ್ಯಾಗಾರದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೈದ್ಯರಿಗೆ ಡಿಸಿ ಟಿ.ಭೂಬಾಲನ್‌ ಎಚ್ಚರಿಕೆ

ಪ್ರಸ್ತುತ ಕಾನೂನು ಕ್ಷೇತ್ರದಲ್ಲಿ ಉತ್ತಮ ಅವಕಾಶ, ಸಂಬಳ, ಸೌಲಭ್ಯಗಳಿವೆ: - ನ್ಯಾ.ಪಿ.ಎಸ್. ದಿನೇಶ್ ಕುಮಾರ್

Feb 14 2024, 02:16 AM IST
ಶಿಸ್ತು, ಶ್ರದ್ಧೆ, ನೈತಿಕತೆಯುಳ್ಳ ಜೀವನ ಮಾತ್ರ ನಮ್ಮನ್ನು ಉತ್ತಮ ಹಂತಕ್ಕೆ ಕೊಂಡೊಯ್ಯಬಲ್ಲದು. ನ್ಯಾಯಾಲಯಕ್ಕೆ ಹೋಗುವಾಗ ತಯಾರಿ ಮುಖ್ಯ. ಒಂದು ವೇಳೆ ವಕೀಲರಾಗಿ, ತಯಾರಿ ಮಾಡಿರದಿದ್ದರೆ ಪ್ರಮಾಣಿಕವಾಗಿ ನ್ಯಾಯಾಧೀಶರಲ್ಲಿ ಸಮಯ ಕೇಳಿ. ನ್ಯಾಯಾಂಗಕ್ಕೆ ಸಂಬಂಧಿಸಿದ ಸಂಸ್ಥೆಗಳಲ್ಲಿ ವೃತ್ತಿ ಆರಂಭಿಸುವವರು ಕಾನೂನಿನ ಅರಿವು, ಉತ್ತಮ ನಡತೆ ಹಾಗೂ ನಿರಂತರ ತಯಾರಿಗೆ ಆದ್ಯತೆ ನೀಡಬೇಕು

ಹಾರಾಡಿ: ವೈಕುಂಠ ಬಾಳಿಗಾ ಲಾ ಕಾಲೇಜಿನಿಂದ ಎಸ್‌ಸಿ, ಎಸ್ಟಿಗೆ ಕಾನೂನು ಅರಿವು-ನೆರವು

Feb 10 2024, 01:48 AM IST
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿದರು. ಉಡುಪಿಯ ವಕೀಲ ರಾಜೇಶ್ ಅವರು, ಎಸ್.ಸಿ /ಎಸ್.ಟಿ ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved