ಈ ವರ್ಷದಿಂದಲೇ ಕಾನೂನು ಕಾಲೇಜು ಆರಂಭಿಸಲು ಒತ್ತಾಯ
Jun 08 2025, 02:36 AM ISTಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ವಿದ್ಯಾಲಯ ಪ್ರಾರಂಭಿಸುವಂತೆ ಒತ್ತಾಯಿಸಿ, ಕಟ್ಟಡ ನಿರ್ಮಾಣ ವಿಳಂಬ ಖಂಡಿಸಿ ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರಿಗೆ ಮನವಿ ಸಲ್ಲಿಸಲಾಯಿತು.