• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ

Dec 28 2023, 01:45 AM IST
ಸರ್ವೇ ನಂ.೩೭೦ ಹಾಗೂ ೩೭೧ನೇ ಭೂಮಿ ವಿವಾದ ಸೂಕ್ಷ್ಮವಾಗಿದೆ.ಯಥಾಸ್ಥಿತಿ ಕಾಪಾಡಬೇಕು. ಕನಕಗಿರಿ ಸಾಮರಸ್ಯಕ್ಕೆ ಹೆಸರಾಗಿದ್ದು, ಎಲ್ಲರೂ ಭಾತೃತ್ವದಿಂದ ಜೀವನ ನಡೆಸಬೇಕು.ಉದ್ದಟತನ ನಡೆಸುವವರ ಮೇಲೆ ಇಲಾಖೆ ನಿಗಾ ವಹಿಸಿದೆ

ಅನಧಿಕೃತ ಕಟ್ಟಡ ಕಾನೂನು ವ್ಯಾಪ್ತಿಯಲ್ಲಿ ಸಕ್ರಮಕ್ಕೆ ಸೂಚನೆ

Dec 24 2023, 01:45 AM IST
ಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.

ಕಾನೂನು ಪಾಲನೆಯಿಂದ ನೆಮ್ಮದಿ ಜೀವನ ಸಾಧ್ಯ-ಪಿಎಸ್‌ಐ ಈರಪ್ಪ

Dec 24 2023, 01:45 AM IST
ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಿಮಿತ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ವಚನಗಳನ್ನು ಪಾಲಿಸಿದರೆ ಕಾನೂನು ಗೌರವಿಸಿದಂತೆ: ನ್ಯಾ. ಆನಂದ ಕೊಣ್ಣೂರು

Dec 22 2023, 01:30 AM IST
ಶರಣರ ವಚನಗಳ ತಳಹದಿ ಮೇಲೆ ಕಾನೂನು ರೂಪಿತವಾಗಿವೆ. ಭಾಲ್ಕಿಯ ಚನ್ನಬಸವಾಶ್ರಮ ಪರಿಸರದ ಹರ್ಡೇಕರ ಮಂಜಪ್ಪನವರ ವೇದಿಕೆಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ 134ನೆ ಜಯಂತ್ಯುತ್ಸವ ಅಂಗವಾಗಿ ಮಕ್ಕಳ ವಚನ ಮೇಳ ಆಯೋಜಿಸಲಾಗಿತ್ತು.

ಪ್ರತಿಯೊಬ್ಬರು ಕಾನೂನು ಅರಿತು ನಡೆಯಿರಿ

Dec 21 2023, 01:16 AM IST
ಬೈಕ್‌ ಸೇರಿದಂತೆ ಇನ್ನಿತರ ವಾಹನ ಚಾಲನೆ ಮಾಡುವವರು ಕಡ್ಡಾಯವಾಗಿ ಲೈಸನ್ಸ್‌ ಹೊಂದಬೇಕು. ವಾಹನಗಳಿಗೆ ವಿಮಾ ಹಾಗೂ ರಜಿಸ್ಟರ್‌ ತಪ್ಪದೇ ಮಾಡಿಸಿರಬೇಕು.ಇನ್ನೂ ಸಾಲ ಪಡೆಯುವಾಗ ಚೆಕ್‌ ಕೊಡುವವರು ಜಾಗೃತಿ ವಹಿಸಿ ವ್ಯವಹರಿಸುವುದು ಅಗತ್ಯ. ಬಾಲ್ಯ ವಿವಾಹ ಕಾನೂನಿಗೆ ವಿರುದ್ಧ ಎಂದು ತಿಳಿದಿದ್ದರೂ ಸಹ ಕೆಲವರು ಬಾಲ್ಯ ವಿವಾಹ ಮಾಡಲು ಮುಂದಾಗುತ್ತಾರೆ, ಇದರಿಂದ ಕಾನೂನು ಕ್ರಮಕ್ಕೆ ಒಳಗಾಗುವುದಲ್ಲದೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಾರೆ

ಯುವ ಜನಾಂಗಕ್ಕೆ ಕಾನೂನು ಅರಿವು ಅಗತ್ಯವಿದೆ

Dec 20 2023, 01:15 AM IST
ಜಗತ್ತಿನಾದ್ಯಂತ ಜೀತ ಪದ್ಧತಿ ಎಂಬ ಪಿಡುಗು ತಾಂಡವವಾಡುತ್ತಿದ್ದ ಸಮಯದಲ್ಲಿ ಎಚ್ಚೆತ್ತ ವಿಶ್ವಸಂಸ್ಥೆಯು ೧೯೪೮ರಲ್ಲಿ ಜೀತ ಪದ್ಧತಿ ನಿಷೇಧ ಅಂಗೀಕಾರ ಮಾಡಿತು. ೧೯೫೦ರಿಂದ ಡಿಸೆಂಬರ್ ೧೦ರಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಘೋಷಣೆ ಮಾಡುವುದರ ಮೂಲಕ ಮಾನವನ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜೀತ ಪದ್ಧತಿ ಕಂಡು ಬರುತ್ತಿದ್ದು, ಅರಸೀಕೆರೆ ತಾಲೂಕಿನಲ್ಲೂ ಮೂರು ಪ್ರಕರಣ ಬೆಳಕಿಗೆ ಬಂದಿರುವುದು ವಿಪರ್ಯಾಸವಾಗಿದೆ.

ಕಾರ್ಯದರ್ಶಿ, ಸಿಬ್ಬಂದಿಗೆ ಸಹಕಾರ ಕಾಯ್ದೆ ಕಾನೂನು ಅರಿವು ಬಹಳ ಮುಖ್ಯ

Dec 20 2023, 01:15 AM IST
ನಿರಂತರವಾಗಿ ತರಬೇತಿ ಕಾರ್ಯಕ್ರಮಗಳಲ್ಲಿ ಸಿಬ್ಬಂದಿ ಭಾಗವಹಿಸುವಿಕೆಯಿಂದ ಹಾಲು ಒಕ್ಕೂಟದ ಸಹಕಾರ ಸಂಘಗಳ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಶಿಕಾರಿಪುರದಲ್ಲಿ ನಡೆದ ಕಾರ್ಯಾಗಾರದಲ್ಲಿ ಹೇಳಿದ್ದಾರೆ.

ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ

Dec 20 2023, 01:15 AM IST
ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ, ಮೈಸೂರುಮದುವೆ ನಿಶ್ಚಿತಾರ್ಥವಾದ ನಂತರ ವರದಕ್ಷಿಗಾಗಿ ಪೀಡಿಸಿದ ಹಿನ್ನಲೆ ಮನನೊಂದ ಕಾನೂನು ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.

ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐ

Dec 18 2023, 02:00 AM IST
ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐಕಾನೂನು ವಿವಿಯಿಂದ ನ್ಯಾ.ಇ.ಎಸ್.ವೆಂಕಟರಮಣಯ್ಯ ಶತಮಾನೋತ್ಸವ, ಸ್ಮಾರಕ ‘ರಾಜ್ಯದ ಸಾಂವಿಧಾನಿಕ ಅಗತ್ಯಗಳು–ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿನ ತಾರತಮ್ಯ’ ವಿಚಾರದ ಕುರಿತು ಉಪನ್ಯಾಸ.

ಕಾನೂನು ಬದ್ಧವಾಗಿ ಸಮಸ್ಯೆ ಪರಿಹರಿಸಿ: ಡಿವೈಎಸ್ಪಿ

Dec 14 2023, 01:30 AM IST
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಸಾರ್ವಜನಿಕರಿಂದ ಕುಂದು ಕೊರತೆ ಅವಹಾಲು ಸ್ವೀಕಾರ ಸಭೆಯಲ್ಲಿ ಅಹವಾಲು ಸ್ವೀಕರಸಿ ಮಾತನಾಡಿದ ಅವರು, ಸಾರ್ವಜನಿಕರ ಅನೂಕೂಲಕ್ಕಾಗಿ ಪ್ರತಿ ತಿಂಗಳಿಗೊಮ್ಮೆ ಒಂದೊಂದು ತಾಲೂಕಿನಲ್ಲಿಯೂ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದನೆ ಮಾಡಲು ಸಭೆಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved