• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಬಹಿಷ್ಕಾರ ತೆರವು ಮಾಡದಿದ್ದರೆ ಕಾನೂನು ಕ್ರಮ

May 19 2025, 12:08 AM IST
ಯಾರು ಯಾರ ಮೇಲೆಯೂ ಬಹಿಷ್ಕಾರ ಹಾಕುವುದಕ್ಕೆ ಅವಕಾಶ ಇಲ್ಲ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ವಹಿಸಬೇಕು

ನಿವೃತ್ತ ಸಿಜೆಐ ಚಂದ್ರಚೂಡ್ ದಿಲ್ಲಿ ಕಾನೂನು ವಿವಿ ಗೌರವ ಪ್ರಾಧ್ಯಾಪಕರಾಗಿ ನೇಮಕ

May 17 2025, 01:27 AM IST
ದೆಹಲಿಯ ರಾಷ್ಟ್ರೀಯ ಕಾನೂನು ವಿವಿಯು (ಎನ್‌ಎಲ್‌ಯು) ಮಾಜಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರನ್ನು ತನ್ನ ಗೌರವ ಪ್ರಾಧ್ಯಾಪಕರನ್ನಾಗಿ ನೇಮಿಸಿಕೊಂಡಿದೆ.

ಸಾರ್ವಜನಿಕರಿಗೆ ಕಾನೂನು ಚೌಕಟ್ಟಿನಲ್ಲಿ ಸವಲತ್ತು ಒದಗಿಸಿ

May 16 2025, 02:19 AM IST
ಸರ್ಕಾರದ ಸವಲತ್ತುಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕಾನೂನು ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾಸನ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿರುವ ಸುಮಾರು ೪೫೦ ರಿಂದ ೫೦೦ ಪ್ರಕರಣಗಳಲ್ಲಿ ಆಯ್ದ ಇತ್ಯರ್ಥವಾಗುವ ೮೪ ಪ್ರಕರಣಗಳನ್ನು ನಾಳೆ ಇತ್ಯರ್ಥ ಪಡಿಸಲಾಗುವುದು ಎಂದರು.

ಕಾನೂನು ಬಾಹಿರವಾಗಿ ರಸಗೊಬ್ಬರ, ಬಿತ್ತನೆಬೀಜ ಪೂರೈಸಿದರೆ ಕ್ರಮ: ಅಶೋಕ ಎಸ್. ಎಚ್ಚರಿಕೆ

May 13 2025, 11:55 PM IST
ಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು. ಒಂದುವೇಳೆ ಸರಿಯಾದ ದಾಖಲೆಗಳನ್ನು ನಿರ್ವಹಿಸಿ, ಕಾನೂನು ಬಾಹಿರವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜಿಲ್ಲಾ ಉಪ ಕೃಷಿ ನಿರ್ದೇಶಕ ಅಶೋಕ ಎಸ್. ಎಚ್ಚರಿಕೆ ನೀಡಿದ್ದಾರೆ.

ಕಸ ವಿಲೇವಾರಿ ಘಟಕ ನಿರ್ಮಾಣ ಸ್ಥಗಿತಗೊಳಿಲು ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

May 09 2025, 12:37 AM IST

  ಪೊಲೀಸರು, ಅಧಿಕಾರಿಗಳು ನಮ್ಮ ಮಾತು ಕೇಳುತ್ತಾರೆ ಎಂದು ಶಾಸಕರು ಮನಸೋಇಚ್ಛೆ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜನರೇ ಇದಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಸಿದರು.

ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ

May 09 2025, 12:35 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾನೂನು ಆಳುವ ವರ್ಗದ ಅಸ್ತ್ರವಾಗಿದೆ: ವಕೀಲ ಕರುಣಾನಿಧಿ

May 09 2025, 12:31 AM IST
ಪ್ರಸ್ತುತ ಸಮಾಜದಲ್ಲಿ ಕಾನೂನು ಆಳುವ ವರ್ಗದ ಅಸ್ತ್ರವಾಗಿದ್ದು, ಇದರಿಂದಾಗಿ ಕಾನೂನು ಚೌಕಟ್ಟಿನಲ್ಲಿ ದುಡಿಯುತ್ತಿರುವ ಜನಸಾಮಾನ್ಯರು ನ್ಯಾಯ ಪಡೆಯುತ್ತೇವೆ ಎನ್ನುವುದು ಕಷ್ಟ ಸಾಧ್ಯವಾಗಿದೆ.

ವಿಮಾ ಪರಿಹಾರದಲ್ಲಿ ಅಕ್ರಮ, ಕಾನೂನು ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ

May 09 2025, 12:31 AM IST
2024-25ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಪಡಿಯಪ್ಪ ಬೊಮ್ಮನಾಳ ಹಾಗೂ ಬಾಲಪ್ಪ ಕುಷ್ಟಗಿ ಎನ್ನುವವರು ಭೂ ಸರ್ವೆ ಸಂಖ್ಯೆಗಳನ್ನು ದುರ್ಬಳಕೆ ಮಾಡಿಕೊಂಡು ಬರೋಬ್ಬರಿ ₹ 13 ಲಕ್ಷ ಬೆಳೆ ವಿಮಾ ಪರಿಹಾರ ದುರ್ಬಳಕೆ ಮಾಡಿಕೊಂಡಿದ್ದಾರೆ.

ಕಾನೂನು ಅರಿವು ಇದ್ದರೆ ಸೌಲಭ್ಯ ಪಡೆದುಕೊಳ್ಳಲು ಸಾಧ್ಯ

May 08 2025, 12:36 AM IST
ಚಿತ್ರದುರ್ಗ ಮೆಡಿಕಲ್ ಕಾಲೇಜು ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರಿಗೆ ಆಯೋಜಿಸಲಾದ ಕಾನೂನು, ನೆರವು ಅರಿವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 60
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved