ಗ್ರಾಮೀಣ ಜನತೆಗೆ ಕಾನೂನು ಅರಿವು ಅಗತ್ಯ
Jan 18 2025, 12:46 AM ISTಸರ್ಕಾರ ಯೋಜನೆಗಳಾದ ಲೇಬರ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಪಿಂಚಣಿ, ನರೇಗಾ, ಜಾಬ್ ಕಾರ್ಡ್ ಹಾಗೂ ಭೂಮಿಗೋಸ್ಕರ ನಮೂನೆ 53 ಮತ್ತು 57 ರಲ್ಲಿ ಅರ್ಜಿ ಹಾಕಿರುವ ಅರ್ಹ ಫಲನುಭವಿಗಳಿಗೆ ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಸರ್ಕಾರದ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ