• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಅರಿವು ಕೊರತೆಯಿಂದ ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ದೌರ್ಜನ್ಯ ಹೆಚ್ಚಳ: ನ್ಯಾ.ಬಿ.ಪಾರ್ವತಮ್ಮ

Feb 27 2025, 12:32 AM IST
ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ನ್ಯಾಯಾಧೀಶರಾಗಿ ಪಾಂಡವಪುರ ಕೋರ್ಟ್‌ಗೆ ಬಂದು ಎರಡು ವರ್ಷಗಳಾಗಿದೆ. ಇಲ್ಲಿಗೆ ಬಂದ ಬಳಿಕ ಹೆಚ್ಚಾಗಿ ಭ್ರೂಣ ಹತ್ಯೆ, ಬಾಲ್ಯವಿವಾಹ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗಿ ಬರುತ್ತಿವೆ.

ಎಂಇಎಸ್ ಪುಂಡರ ಹಾವಳಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Feb 26 2025, 01:03 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡರ ಬಣ) ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Feb 24 2025, 12:30 AM IST
Demand for legal action against Marathi hooligans

ವಿಮೆ ಹಣ ಪಡೆಯಲು ಕಾನೂನು ಹೋರಾಟ: ಶಾಸಕ ಶಿವರಾಮ ಹೆಬ್ಬಾರ್

Feb 23 2025, 12:30 AM IST
ಜಿಲ್ಲೆಯ ೫೨ ಗ್ರಾಪಂ ವ್ಯಾಪ್ತಿಯ ರೈತರಿಗೆ ಮಾತ್ರ ₹೧೦.೯೬ ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆಯಾಗಿದೆ.

ಅಪರಾಧ ನಿಯಂತ್ರಣಕ್ಕೆ ಕಾನೂನು ತಿಳಿವಳಿಕೆ ಪೂರಕ

Feb 21 2025, 12:47 AM IST
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಸರಳ ಕಾನೂನುಗಳ ಕುರಿತಾಗಿ ತಿಳಿವಳಿಕೆ ಹೊಂದುವುದು ಮುಖ್ಯ. ಏಕೆಂದರೆ ವಿದ್ಯಾರ್ಥಿಗಳಿಗೆ ಅರಿವಿಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಅದು ಅಪರಾಧ ಎಂದು ತಿಳಿದಿರುವುದಿಲ್ಲ. ಕಾನೂನು ತಿಳಿವಳಿಕೆ ಇದ್ದರೆ ಅಪರಾಧಗಳನ್ನು ನಿಗ್ರಹಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೋಲಾ ಪಂಡಿತ್ ಹೇಳಿದರು.

ರೈತರಿಗೆ ಭೂ ಮಂಜೂರಾತಿ ನೀಡದೆ ಕಾನೂನು ಉಲ್ಲಂಘನೆ

Feb 19 2025, 12:47 AM IST
ಶಿವಮೊಗ್ಗ : 1978ರ ಪೂರ್ವದಲ್ಲಿ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಭೂ ಮಂಜೂರಾತಿ ನೀಡದೆ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ ಶ್ರೀನಿವಾಸ್ ಆರೋಪಿಸಿದರು.

ಅಸ್ಪೃಶ್ಯತೆ ಆಚರಿಸಿದರೆ ಕಾನೂನು ಕ್ರಮ: ಎಚ್ಚರಿಕೆ

Feb 19 2025, 12:46 AM IST
ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಸಭೆ ನಡೆಸಿದರಲ್ಲದೆ, ಅಸ್ಪೃಶ್ಯತೆ ಆಚರಿಸಿದರೆ, ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಸಿತು.

ಸಾಲ ವಸೂಲಾತಿಗೆ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ

Feb 19 2025, 12:46 AM IST
ರಾಮನಗರ: ಸಾಲ ವಸೂಲಾತಿ ಸಂದರ್ಭಗಳಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ಕ್ರಮಗಳಿಂದ ಆಗುತ್ತಿರುವ ಅನಾಹುತ, ದುರ್ಘಟನೆ ನಿಯಂತ್ರಿಸಲು ಜಾರಿಗೊಂಡಿರುವ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದನ್ನು ಉಲ್ಲಂಘಿಸಿದಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಎಚ್ಚರಿಕೆ ನೀಡಿದರು

ಲವ್‌ ಜಿಹಾದ್‌ ವಿರುದ್ಧ ಕಠಿಣ ಕಾನೂನು ಜಾರಿ: ಉತ್ತರಪ್ರದೇಶದ ಬಳಿಕ ಈಗ ಮಹಾರಾಷ್ಟ್ರ ಕಾಯ್ದೆ?

Feb 16 2025, 01:45 AM IST

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಳ್ವಿಕೆಯ ರಾಜ್ಯಗಳು ಇದೀಗ ಲವ್‌ ಜಿಹಾದ್‌ ವಿರುದ್ಧ ಕಠಿಣ ಕಾನೂನು ಜಾರಿಗೂ ಪ್ರಯತ್ನಿಸುತ್ತಿರುವ ಬೆಳವಣಿಗೆ ಕಂಡುಬಂದಿದೆ. 

ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿ ಅಲ್ಲ: ಕಾನೂನು ಬದ್ಧ ಉತ್ತರಾಧಿಕಾರಿ ಮಾತ್ರ ಆಸ್ತಿಗೆ ಪ್ರತಿನಿಧಿ

Feb 14 2025, 12:11 PM IST

ಮೃತ ಮಾವನಿಗೆ ನಾಲ್ಕು ಹೆಣ್ಣು ಮಕ್ಕಳಿರುವುದರಿಂದ ತನ್ನನ್ನೇ ಮೃತನ ಆಸ್ತಿಯನ್ನು ಪ್ರತಿನಿಧಿಸಲು ಮತ್ತು ಹಿತಾಸಕ್ತಿ ರಕ್ಷಣೆ ಮಾಡಲು ಕಾನೂನುಬದ್ಧ ಉತ್ತರಾಧಿಕಾರಿ ಎಂಬುದಾಗಿ ಘೋಷಣೆ ಮಾಡುವಂತೆ ಕೋರಿ ವ್ಯಕ್ತಿಯೋರ್ವ (ಮೃತನ ಮೊದಲ ಪುತ್ರಿಯ ಪತಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved