• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಮೀರಿ ಕಸ ಸಾಗಣೆ ಗುತ್ತಿಗೆ : ಬಿಬಿಎಂಪಿಯ ಪಶ್ಚಿಮ ವಲಯದ ಇಬ್ಬರ ಅಮಾನತು

Apr 24 2025, 02:01 AM IST
ಕರ್ತವ್ಯ ಲೋಪ ಆರೋಪದ ಮೇರೆಗೆ ಬಿಬಿಎಂಪಿಯ ಪಶ್ಚಿಮ ವಲಯದ ಉಪ ಹಣಕಾಸು ನಿಯಂತ್ರಕರ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಲೋಕೇಶ್ವರಿ ಹಾಗೂ ಪೌರಕಾರ್ಮಿಕ (ಪ್ರಭಾರಿ ಕಿರಿಯ ಆರೋಗ್ಯ ಪರಿವೀಕ್ಷಕ) ಕೃಷ್ಣ ಅವರನ್ನು ಅಮಾನತುಗೊಳಿಸಿ ಬಿಬಿಎಂಪಿಯ ಆಡಳಿತ ವಿಭಾಗದ ಉಪ ಆಯುಕ್ತರು ಆದೇಶಿಸಿದ್ದಾರೆ.

ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸಿದೆ ವಾಜ್ಯಮುಕ್ತ ಸಮಾಜ ನಿರ್ಮಾಣ ಸಾಧ್ಯ

Apr 21 2025, 12:47 AM IST
ನಗರ ಪ್ರದೇಶದ ಜನತೆಗೆ ಇರುವಷ್ಟು ಕಾನೂನು ಅರಿವು ಗ್ರಾಮೀಣ ಪ್ರದೇಶದ ಜನರಿಗಿಲ್ಲ. ಕಾನೂನು ದಿನೇ ದಿನೇ ಕಠಿಣವಾಗುತ್ತಿದ್ದು, ಅದರ ಅರಿವು ಪಡೆದರೆ ಕಾನೂನು ಸಲಹೆಗಳು ಮುಕ್ತವಾಗಿ ದೊರೆಯುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರಿಗೆ ಉಚಿತ ಕಾನೂನು ಅರಿವು ಮೂಡಿಸಲು ಪ್ರಾಧಿಕಾರ ರಚಿಸಿದೆ.

ಉಪರಾಷ್ಟ್ರಪತಿ ಬಳಿಕ ಸಂಸದ ಪ್ರಹಾರ ಕೋರ್ಟೇ ಕಾನೂನು ಮಾಡೋದಾದರೆ ಸಂಸತ್ತೇಕೆ? : ದುಬೆ

Apr 20 2025, 06:41 AM IST

 ಡೆಡ್‌ಲೈನ್‌ ಮತ್ತು ವಕ್ಫ್‌ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಸರ್ಕಾರಕ್ಕೆ ಮೂಗುದಾರ ಹಾಕಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಬಿಜೆಪಿಯ ಹಿರಿಯ ಸಂಸದ ನಿಶಿಕಾಂತ್‌ ದುಬೆ ತೀವ್ರವಾಗಿ ಖಂಡಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಠಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು

Apr 20 2025, 01:53 AM IST
ಚೋದನಾಕಾರಿ ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಜಿಲ್ಲೆಯಿಂದಲೇ ಗಡೀಪಾರು ಮಾಡುವಂತೆ ಬಿಜೆಪಿ ಹಿರಿಯ ಮುಖಂಡ, ತಾ.ಪಂ. ಮಾಜಿ ಸದಸ್ಯ ಆಲೂರ ನಿಂಗರಾಜ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್‌ ಇಲಾಖೆಗೆ ಒತ್ತಾಯಿಸಿದ್ದಾರೆ.

ಮುಸ್ಲಿಂ ಮಹಿಳೆಗೆ ಹಲ್ಲೆ ವಿಡಿಯೋ: ಕಾನೂನು ಕೈಗೆತ್ತಿಕೊಳ್ಳಬೇಡಿ

Apr 20 2025, 01:47 AM IST
ಚನ್ನಗಿರಿ ತಾಲೂಕಿನ ತಾವರಕೆರೆ ಗ್ರಾಮದ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿದ ಘಟನೆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆ ಹೊನ್ನಾಳಿ ಪೊಲೀಸ್ ಠಾಣೆ ಹಾಗೂ ಚನ್ನಗಿರಿಯಲ್ಲಿ ಗುರುವಾರ ಚನ್ನಗಿರಿ ಎಎಸ್‌ಪಿ ಸ್ಯಾಮ್ ವರ್ಗೀಸ್ ಅಧ್ಯಕ್ಷತೆಯಲ್ಲಿ ಮುಸ್ಲಿಂ ಸಮಾಜದವರ ಪ್ರತ್ಯೇಕ ಸಭೆಗಳನ್ನು ನಡೆಸಲಾಯಿತು.

ಅಣುದುರಂತಕ್ಕೆ ನ್ಯೂಕ್ಲಿಯರ್‌ ರಿಯಾಕ್ಟರ್‌ ಪೂರೈಕೆದಾರ ಕಂಪನಿಗಳ ಹೊಣೆ ಮಾಡದ ಕಾನೂನು ಶೀಘ್ರ ಜಾರಿ?

Apr 19 2025, 12:35 AM IST

ಅಣು ದುರಂತದ ವೇಳೆ ನ್ಯೂಕ್ಲಿಯರ್‌ ರಿಯಾಕ್ಟರ್‌ ಪೂರೈಕೆದಾರರ ಮೇಲೆ ವಿಧಿಸುವ ದಂಡಕ್ಕೆ ಮಿತಿಹೇರುವ ಸಂಬಂಧ ಭಾರತವು ತನ್ನ ಅಣು ಹೊಣೆಗಾರಿಕೆ ಕಾನೂನುಗಳ ತಿದ್ದುಪಡಿಗೆ ಮುಂದಾಗಿದೆ. 

ಕಾನೂನು ಆಯೋಗದಮುಖ್ಯಸ್ಥರಾಗಿ ಕರ್ನಾಟಕಹೈ ಮಾಜಿ ಸಿಜೆ ದಿನೇಶ್‌

Apr 16 2025, 12:44 AM IST
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಧೀಶ, ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಅವರು 23ನೇ ಕಾನೂನು ಆಯೋಗದ ಮುಖ್ಯಸ್ಥರಾಗಿ ನೇಮಕರಾಗಿದ್ದಾರೆ.

ಸಂವಿಧಾನದಿಂದ ಎಲ್ಲರಿಗೂ ಒಂದೇ ಮತ ಎಂಬ ಕಾನೂನು ಜಾರಿ: ಟಿ.ಎಸ್.ಹಾಳಪ್ಪ

Apr 16 2025, 12:41 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಪ್ರಧಾನಿ ಸೇರಿದಂತೆ ಬಡವನಿಗೂ ಒಂದೇ ಮತ ಎಂಬ ಕಾನೂನು ಜಾರಿಯಾಗಿದೆ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆ, ಸಹೋದರತ್ವ ಹಾಗೂ ಭ್ರಾತುತ್ವವನ್ನು ಸಾರಿದರು.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.

ವಿದ್ಯಾರ್ಥಿಗಳ ಬಹು ಬೇಡಿಕೆಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಕಾಯಂ ಅಧ್ಯಾಪಕರ ಕೊರತೆ

Apr 14 2025, 01:19 AM IST

ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.  

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved