ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸ್ಪಷ್ಟ ಕಾನೂನು: ಡಾ.ಪ್ರಕಾಶ್ ಒತ್ತಾಯ
Jan 25 2025, 01:00 AM ISTಮಂಗಳೂರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಕ್ರೋ ಫೈನಾನ್ಸ್‌ಗಳ ಸಾಲ ನೀಡಿಕೆ, ಬಡ್ಡಿದರ ನಿಗದಿ, ಕಂತು ಪಾವತಿ ಸೇರಿದಂತೆ ಒಟ್ಟು ವ್ಯವಹಾರ ನಿಯಂತ್ರಿಸಲು ಕಾನೂನು ಜಾರಿ ಮಾಡುವುದು ಅತ್ಯಗತ್ಯ. ಮೈಕ್ರೋ ಫೈನಾನ್ಸ್‌ಗಳು ಬಲವಂತದ ಸಾಲ ವಸೂಲಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.