ದೌರ್ಜನ್ಯ ತಡೆಗಟ್ಟಲು ಕಾನೂನು ಅರಿವು ಅಗತ್ಯ
Nov 26 2024, 12:45 AM ISTಮಹಿಳೆಯರು ಮತ್ತು ಮಕ್ಕಳ ಮೇಲೆ ಹಿಂಸಾಚಾರ ವ್ಯಾಪಕವಾಗಿದೆ, ಇದು ಮಾನವ ಹಕ್ಕು ಉಲ್ಲಂಘನೆಗಳಲ್ಲಿ ಅತ್ಯಂತ ಗಂಭೀರವಾದುದು, ಜಗತ್ತಿನಾದ್ಯಂತ ಮೂವರು ಮಹಿಳೆಯರಲ್ಲಿ ಒಬ್ಬ ಮಹಿಳೆಯು ಹಿಂಸೆಗೆ ಒಳಗಾಗುತ್ತಾಳೆ. ಇದರಿಂದ ಮಹಿಳೆಯರು ಹೊರ ಬರಲು ಕಾನೂನು ತಿಳಿವಳಿಕೆ ಅಗತ್ಯ.