• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ: ಅಶೋಕ್‌

Mar 19 2025, 12:36 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದ್ದು, ಸರ್ಕಾರದ ವೈಫಲ್ಯದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಚರ್ಚೆಗೆ ಒಳಪಟ್ಟು ಉತ್ತಮ ಕಾನೂನು ರೂಪಿತಗೊಳ್ಳುತಿತ್ತು

Mar 19 2025, 12:32 AM IST
, ಇತ್ತೀಚಿನ ದಿನಗಳಲ್ಲಿ ಯಾವುದೇ ಚರ್ಚೆಗಳು ಇಲ್ಲದೇ ದೋಷಗಳಿದ್ದರೂ ಕಾನೂನು ಬಿಲ್‌ ಗಳನ್ನು ಪಾಸ್ ಮಾಡಲಾಗುತ್ತಿದೆ.

ಮಹಿಳಾ ಕಾನೂನು ದುರ್ಬಳಕೆ ಆಗದಿರಲಿ: ನ್ಯಾಯಾಧೀಶ ರಂಗಸ್ವಾಮಿ

Mar 19 2025, 12:30 AM IST
ಈ ಹಿಂದೆ ಗಂಡ ತೀರಿ ಹೋದರೆ ಹೆಂಡತಿ ಚಿತೆಗೆ ಹಾರುತ್ತಿದ್ದಳು. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಮಹಿಳೆಯರನ್ನು ಪುರುಷನಂತೆ ಸರಿಸಮಾನ ರೀತಿಯಲ್ಲಿ ಕಾಣಲಾಗುತ್ತಿದೆ. ಆಗ ಬಾಲ್ಯವಿವಾಹ ಮಾಡಿಕೊಡುವ ಕೆಟ್ಟ ಪದ್ಧತಿಯಿತ್ತು. ಇದೀಗ ಅಂತಹ ಪ್ರಕರಣ ತೀರಾ ಕಡಿಮೆ. ಹೆಣ್ಮುಕ್ಕಳನ್ನು ಗಂಡು ಮಗುವಿನಂತೆ ಪ್ರತಿಯೊಬ್ಬ ಪಾಲಕರು ಕಾಣಬೇಕು.

ಮಹಿಳೆ, ಮಕ್ಕಳ ಕುರಿತ ಇನ್ನೂ ಹೆಚ್ಚಿನ ಕಾನೂನು ಬರಲಿ: ಬಿ. ಜಿ. ರಮಾ

Mar 11 2025, 12:49 AM IST
ಮಹಿಳೆ, ಮಕ್ಕಳ ಮೇಲೆ ಅಪರಾಥಗಳು ಹೆಚ್ಚುತ್ತಿವೆ. ಸ್ತ್ರೀಯರನ್ನು ಪೂಜಿಸುವ ನೆಲದಲ್ಲಿ ಅವಮಾನ ಆಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ನ್ಯಾಯಾಧೀಶರಾದ ಬಿ.ಜಿ. ರಮಾ ಹೇಳಿದರು.

ನಟಿ ರನ್ಯಾಗೆ ಜಮೀನು ಹಂಚಿಕೆಯಲ್ಲಿ ಕಾನೂನು ಲೋಪವಿಲ್ಲ

Mar 11 2025, 12:46 AM IST
ನಟಿ, ಉದ್ಯಮಿ ರನ್ಯಾಗೆ ಕೈಗಾರಿಕೆ ಜಮೀನು ಮಂಜೂರಾತಿಯಲ್ಲಿ ಕಾನೂನು ಲೋಪದೋಪವಾಗಿಲ್ಲ. ಇದರಲ್ಲಿ ಕೈಗಾರಿಕೆ ಸಚಿವರದ್ದಾಗಲಿ, ಹಿರಿಯ ಅಧಿಕಾರಿಗಳದ್ದಾಗಲಿ ಪಾತ್ರವಿಲ್ಲ ಎಂದು ಮಾಜಿ ಕೈಗಾರಿಕೆ ಸಚಿವ, ಬಿಜೆಪಿ ಉಪಾಧ್ಯಕ್ಷ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಅರಣ್ಯವಾಸಿಗಳಿಗೆ ಕಾನೂನು ಅರಿವು ಅಗತ್ಯ: ರವೀಂದ್ರನಾಥ ನಾಯ್ಕ

Mar 11 2025, 12:45 AM IST
ಸಾಗುವಳಿ ಮಾಡುತ್ತಿದ್ದೇವೆ, ಅರ್ಜಿ ಕೊಟ್ಟಿದ್ದೇವೆ, ಜಿಪಿಎಸ್ ಆಗಿಲ್ಲ. ಅರಣ್ಯಹಕ್ಕು ಕಾಯಿದೆ ಜಾರಿಗೆ ಬಂದಿದೆ

ಕಾನೂನು ಶಿಕ್ಷಣಕ್ಕೆ ಪ್ರತ್ಯೇಕ ನಿರ್ದೇಶನಾಲಯ: ಎಚ್.ಕೆ. ಪಾಟೀಲ

Mar 09 2025, 01:49 AM IST
ಕಾನೂನು ಶಿಕ್ಷಣವನ್ನು ಎತ್ತರಕ್ಕೆ ಒಯ್ಯಬೇಕಾಗಿದೆ.‌ ಯಾವುದೇ ವೃತ್ತಿ ಹೊಂದಿದರೂ ಕಾನೂನು ಜ್ಞಾನ ಅವಶ್ಯ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ತೇಜಸ್ವಿನಿ ಸಾವು: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯ

Mar 09 2025, 01:45 AM IST
ವಿದ್ಯಾರ್ಥಿನಿ ಸಾವಿಗೆ ಕಾರಣೀಕರ್ತರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಭೀಮ ಆರ್ಮಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಮಕ್ಕಳ ಕಾನೂನು ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲಿ: ನ್ಯಾ. ಪರಶುರಾಮ ದೊಡ್ಡಮನಿ

Mar 08 2025, 12:33 AM IST
ಪ್ರತಿ ಶಾಲೆಯಲ್ಲಿ ಪ್ರಾರ್ಥನೆ ಸಮಯದಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹಗಳ ಕುರಿತು ಕಡ್ಡಾಯವಾಗಿ ಅರಿವು ಮೂಡಿಸಬೇಕು ಎಂದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ಸಂಸದರ ವಿರುದ್ಧ ಆಧಾರ ರಹಿತ ಆರೋಪ ಮಾಡಿದರೆ ಕಾನೂನು ಹೋರಾಟ: ಬಿಜೆಪಿ ಎಚ್ಚರಿಕೆ

Mar 07 2025, 11:46 PM IST
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮತ್ತು ಪಕ್ಷದಲ್ಲಿ ಭದ್ರನೆಲೆ ಕಂಡುಕೊಳ್ಳಲು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದರ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಆಧಾರ ರಹಿತ ಆರೋಪ ಮಾಡಲಾಗುತ್ತಿದೆ. ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved