ವಿಶೇಷಚೇತನರು ಕಾನೂನು ನೆರವು ಸದುಪಯೋಗಪಡಿಸಿ: ನ್ಯಾ.ಶುಭಾ
Oct 31 2024, 12:54 AM ISTಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಸ್ವಸ್ಥ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆರೈಕೆದಾರರ ದಿನಾಚರಣೆ ನಡೆಯಿತು.