• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ಮೇಲಿನ ದೌರ್ಜನ್ಯ ಹಿಮ್ಮೆಟ್ಟಿಸಲು ಕಾನೂನು ಸಾಕ್ಷರತೆ ಅಗತ್ಯ : ನ್ಯಾ. ವಿ. ಹನುಮಂತಪ್ಪ

Oct 09 2024, 01:43 AM IST
ಚಿಕ್ಕಮಗಳೂರು, ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಮತ್ತು ಕಿರುಕುಳಗಳನ್ನು ಹಿಮ್ಮೆಟ್ಟಿಸಲು ಮಹಿಳೆಯರಿಗೆ ಕಾನೂನಿನ ಸಾಕ್ಷರತೆ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಕಾನೂನು ಬಾಹಿರವಾಗಿ ಮತಚಲಾವಣೆ: ಆರೋಪ

Oct 09 2024, 01:35 AM IST
ಶಿರಾ ತಾಲೂಕು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ ನಡೆದ ಚುನಾವಣೆಯಲ್ಲಿ ವಿಸ್ತರಣಾಧಿಕಾರಿಯು ನಿಯಮ ಬಾಹಿರವಾಗಿ ಕಾನೂನು ಉಲ್ಲಂಘನೆ ಮಾಡಿ ಚುನಾವಣೆ ನಡೆಸಿದ್ದಾರೆ ಎಂದು ಜೋಗಿಹಳ್ಳಿ ಹಾಲು ಉತ್ಪಾದಕರ ಸಂಘದ ಹಾಲುಮಲ್ಲಯ್ಯ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯಗೆ ಸಂವಿಧಾನ, ಕಾನೂನು ಭಯವಿಲ್ಲ- ಅವರನ್ನು ನಾವು ಏನೆಂದು ಕರೆಯಬೇಕು? : ಸಿ.ಟಿ.ರವಿ

Oct 06 2024, 01:25 AM IST
ಸಿದ್ದರಾಮಯ್ಯ ಅವರಿಗೆ ಸಂವಿಧಾನ, ಕಾನೂನು ಬಗ್ಗೆ ಭಯವಿಲ್ಲ. ನೈತಿಕ ಪ್ರಜ್ಞೆಯೂ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ವಿವಾದ: ಕಾನೂನು ಮಂಡನೆಯಲ್ಲಿ ರಾಜ್ಯ ವಿಫಲ

Oct 06 2024, 01:19 AM IST
ತುಮಕೂರು: ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ಕಾನೂನು ಮಂಡನೆಯಲ್ಲಿ ರಾಜ್ಯದ ಹಿನ್ನಡೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ವಿಷಾದಿಸಿದರು.

ಮಹಿಳೆಯರಿಗೆ ಕಾನೂನು ಬಗ್ಗೆ ಅರಿವಿರಲಿ

Oct 06 2024, 01:18 AM IST
ಒಂದೆಡೆ ಸಂತಸವಾದರೆ, ಮತ್ತೊಂದೆಡೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ವರದಕ್ಷಿಣೆ ಕಿರುಕುಳ ಪ್ರಕರಣಗಳು ಕಂಡು ಬರುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.

ಕಾರ್ಮಿಕರಿಗೆ ಕಾನೂನು, ಸೌಲಭ್ಯಗಳ ಅರಿವು ಮೂಡಿಸಿ

Oct 06 2024, 01:18 AM IST
ಕೇಂದ್ರ-ರಾಜ್ಯ ಸರ್ಕಾರಗಳಿಂದ ಕಾರ್ಮಿಕರಿಗೆ ೩೧ ಕಾನೂನುಗಳು ಇದ್ದರೂ ಸಹ ಅವುಗಳ ಅರಿವಿಲ್ಲದಿರುವುದು ದುರದೃಷ್ಟ ಸಂಗತಿ, ಕಾರ್ಮಿಕರಲ್ಲಿ ಎರಡು ವಿಧಗಳಿವೆ ಸಂಘಟಿತ ಕಾರ್ಮಿಕರು ಸಿಗಬೇಕಾದ ಸೌಲಭ್ಯಗಳಿಗೆ ಹೋರಾಡುತ್ತಾರೆ, ಆದರೆ ಅಸಂಘಟಿತ ಕಾರ್ಮಿಕರಲ್ಲಿ ಕಾನೂನು ಅರಿವು ಇರುವುದಿಲ್ಲ.

ಬಿಎಸ್‌ಎಸ್‌ಕೆ ಪುನರಾರಂಭಿಸದಿದ್ದರೆ ಕಾನೂನು ಹೋರಾಟ

Oct 06 2024, 01:15 AM IST
LEGAL ACTION IF BUSSK IS NOT RESUMED

ಕಾನೂನು,ಅರಣ್ಯ ಇಲಾಖೆ ಚೌಕಟ್ಟಿನಡಿ ಭೂ ಹಕ್ಕು ಪತ್ರ : ಟಿ.ಡಿ.ರಾಜೇಗೌಡ

Oct 05 2024, 01:35 AM IST
ನರಸಿಂಹರಾಜಪುರ, ಕಾನೂನಿನ ಚೌಕಟ್ಟಿನಡಿ ಅರ್ಹಫಲಾನುಭವಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅರಣ್ಯ ಇಲಾಖೆ ಒಪ್ಪಿಗೆ ಪಡೆದು ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಮಹಿಳೆ,ಮಕ್ಕಳ ಕಾನೂನು ಕಟ್ಟಕಡೆಯ ವ್ಯಕ್ತಿಯನ್ನು ತಲುಪಬೇಕು: ನ್ಯಾ.ಮಂಜುನಾಥ ನಾಯಕ್

Oct 05 2024, 01:31 AM IST
ಶಿವಮೊಗ್ಗದ ಸಿಮ್ಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾನೂನು ತಿದ್ದುಪಡಿ ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿರಬಾರದು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್‌

Oct 05 2024, 01:30 AM IST
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರಶ್ನೆಗಳಿಗೆ ಉತ್ತರಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 57
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved