ಸಂವಿಧಾನ ವಿರೋಧಿಯಾಗಿರುವ ಹೊಸ ಕಾನೂನು ರದ್ದುಗೊಳಿಸಿ: ಮಲ್ಲಿಕಾರ್ಜುನ್
Jul 09 2024, 12:45 AM ISTಅಶಕ್ತರಿಗೆ, ಶೋಷಿತರಿಗೆ ಕಾನೂನು ರಕ್ಷಣೆ ಮತ್ತು ನ್ಯಾಯ ಮರೀಚಿಕೆಯಾಗಲಿದೆ. ದೇಶದ್ರೋಹ ಕಾನೂನಿನ ಸೆಕ್ಷನ್ ಮತ್ತು ಹೆಸರು ಬದಲಾಯಿಸಲಾಗಿದ್ದು, ಸರ್ಕಾರದ ವಿರುದ್ಧದ ಟೀಕೆ ಮತ್ತು ಆಗ್ರಹಗಳಿಗೂ ಸಹ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದು ಸಂವಿಧಾನದ ಕಲಂ 14 ಮತ್ತು 19ರ ಸ್ಪಷ್ಟ ಉಲ್ಲಂಘನೆಯಾಗಿದೆ.