• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!

Jul 28 2024, 02:08 AM IST
ಗೆಜೆಟ್ ನೋಟಿಫಿಕೇಷನ್‌ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್‌ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್‌ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.

ಜಿಹಾದಿ, ರೌಡ್‌ಗಳಿಗೆ ಕಾನೂನು ಭಯವಿಲ್ಲ

Jul 28 2024, 02:07 AM IST
ಜಿಲ್ಲೆಯಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ಖಂಡನೀಯ. ಇಂತಹ ಪ್ರಕರಣಗಳಿಗೆ ಸರ್ಕಾರವೇ ಉತ್ತರ ನೀಡಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ಕುಸಿದು ಹೋಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.

ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು, ಭಾರಿ ಮಳೆ ನಾಗರಿಕರ ಜೀವಕ್ಕೆ ಉರುಳಾಯ್ತೆ?

Jul 26 2024, 01:45 AM IST

ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.

ಕ್ರಿಯೇಟಿವ್ ಕಾಲೇಜಿನಲ್ಲಿ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

Jul 26 2024, 01:41 AM IST
ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ ನಡೆಯಿತು. ಶಿಕ್ಷಣದ ಜೊತೆಗೆ ಕಾನೂನು ಅರಿವು ವಿದ್ಯಾರ್ಥಿಗಳಿಗೆ ಮುಖ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕಾನೂನು ಅರಿತರೆ ಅಪರಾಧಗಳು ಕ್ಷೀಣ: ನ್ಯಾ.ಯಶವಂತ ಕುಮಾರ್

Jul 26 2024, 01:32 AM IST
ಶಿಕಾರಿಪುರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

8ನೇ ಅಂತರ್‌ ಕಾಲೇಜುಗಳ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ಗೆ ಕಾನೂನು ವಿವಿ ಸಜ್ಜು

Jul 24 2024, 12:28 AM IST
ಜುಲೈ 25ರ ಮಧ್ಯಾಹ್ನ 2ರಿಂದ ಅಥ್ಲೆಟಿಕ್ಸ್‌ ಶುರುವಾಗಲಿದ್ದು ಎರಡು ದಿನಗಳಲ್ಲಿ ಪುರುಷ ಹಾಗೂ ಮಹಿಳೆಯರಿಗೆ ತಲಾ 14 ಆಟಗಳು ನಡೆಯಲಿವೆ. ಅಥ್ಲೆಟಿಕ್ಸ್‌ ಒಲಂಪಿಯನ್‌ ಪ್ರಮಿಳಾ ಅಯ್ಯಪ್ಪ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಟು ದೊಡ್ಡ ನರಸಿಂಗ ಗಣೇಶ ಭಾಗವಹಿಸುತ್ತಿದ್ದಾರೆ.

ವರ್ಷದಿಂದ ವರ್ಷಕ್ಕೆ ಕಾನೂನು ಪದವಿಗೆ ಬೇಡಿಕೆ : ಕಾನೂನು ವಿವಿಗೆ ಇನ್ನೂ 50 ಎಕರೆ ಭೂಮಿ ಬೇಡಿಕೆ

Jul 24 2024, 12:27 AM IST

ಆರಂಭದ ದಿನಗಳಲ್ಲಿ ರಾಜ್ಯ ಸರ್ಕಾರ ಕಾನೂನು ವಿವಿಗೆ 56 ಎಕರೆ ಒದಗಿಸಿದ್ದು   ರಾಜ್ಯ ಸರ್ಕಾರ ವಿವಿಗೆ ಇನ್ನೂ 50 ಎಕರೆ ಜಮೀನು ಒದಗಿಸಬೇಕೆಂದು ಮನವಿ  ಮಾಡಲಾಗಿದೆ

ಕಾನೂನು, ಸಂವಿಧಾನ ವ್ಯಾಪ್ತಿಯಲ್ಲಿ ಕೆಲಸ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jul 22 2024, 01:19 AM IST
ಸಭಾ ಕಾರ್ಯಕ್ರಮಕ್ಕೆ ಮುನ್ನ ಈಶಾನ್ಯ ಭಾರತ ಹಾಗೂ ಕರ್ನಾಟಕದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಏರ್ಪಟ್ಟಿತು.

ಕಾವೇರಿ ನೀರನ್ನು ಅಕ್ರಮವಾಗಿ ಪಡೆದವರ ವಿರುದ್ಧ ಕಾನೂನು ಕ್ರಮ: ಶಾಸಕ ಉದಯ್

Jul 22 2024, 01:19 AM IST
ಮಳವಳ್ಳಿ ತಾಲೂಕು ಬಾಚನಹಳ್ಳಿಯಿಂದ ಮದ್ದೂರು ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಆಗುವ ವೇಳೆ ಕೆಲವು ಗ್ರಾಮಗಳಲ್ಲಿ ಅನಧಿಕೃತವಾಗಿ ಸಂಪರ್ಕ ಪಡೆದುಕೊಂಡಿದ್ದಾರೆ. ಇದರಿಂದ ಮದ್ದೂರಿಗೆ 24*7 ಪ್ರಕಾರ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎಇಇ ನದಾಫ್ ಸಭೆಗೆ ವಿವರಣೆ ನೀಡಿದರು.

ಇಬ್ಬರು ಮಹಿಳೆಯರಿಗೆ ಕಾನೂನು ಸೇವಾ ಪ್ರಾಧಿಕಾರ ನೆರವು

Jul 20 2024, 12:53 AM IST
ನಿರ್ಗತಿಕ ಮತ್ತು ಮಾನಸಿಕ ಅಸ್ವಸ್ಥ, ಅನಾರೋಗ್ಯ ಪೀಡಿತ ಇಬ್ಬರು ಮಹಿಳೆಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಖಿ–ಒನ್ ಸ್ಟಾಫ್ ಸೆಂಟರನಿಂದ ನೆರವು ಸಿಕ್ಕಿದೆ. ನ್ಯಾಯಾಧೀಶ ಚಂದ್ರಶೇಖರ ಸಿ. ನಿರ್ದೇಶನದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 57
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved