ಬೆಳೆ ನಷ್ಟ ಪರಿಹಾರ ಶೀಘ್ರ ನೀಡದಿದ್ದರೆ ಸರ್ಕಾರಗಳ ವಿರುದ್ಧ ಕಾನೂನು ಹೋರಾಟ
May 20 2024, 01:35 AM ISTಬಿಸಿಲಿನ ತಾಪಮಾನದಿಂದ ರೈತರ ಬೆಳೆ ಹಾಳಾಗಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ನಷ್ಟ ಹಾಗೂ ಸಾಲದ ಮಾನವ ನಷ್ಟದ ಹಣವನ್ನು ನೀಡಬೇಕು. ಪರಿಹಾರ ವಿಳಂಬ ಮಾಡಿದರೆ ನ್ಯಾಯಾಲಯ ಮೊರೆ ಹೋಗುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ಬಲ್ಲೂರು ರವಿಕುಮಾರ ಎಚ್ಚರಿಸಿದ್ದಾರೆ.