• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಕಾನೂನು ಬಾಹಿರ

Jun 03 2024, 12:30 AM IST
ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು,ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರ ಅಗತ್ಯ

ಬಾಲ ಕಾರ್ಮಿಕರ ನೇಮಿಸಿಕೊಂಡರೆ ಕಾನೂನು ಕ್ರಮ: ಮೀನಾ ನಾಗರಾಜ್‌

Jun 02 2024, 01:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ತ್ಯಾಜ್ಯ ಸುರಿಯುವವರ ಮೇಲೆ 5000 ರು. ದಂಡ ಕಾನೂನು ಕ್ರಮ

Jun 02 2024, 01:45 AM IST
ಕಾವೇರಿ ನದಿ ತೀರದಲ್ಲಿ ವರ್ತಕರು ತ್ಯಾಜ್ಯ ವಸ್ತುಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆ ಪ್ರದೇಶ ಸ್ವಚ್ಛಗೊಳಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಪ್ರತಿಯೊಬ್ಬರೂ ಪಾಲಿಸಬೇಕಾದ ನಿಯಮವೇ ಕಾನೂನು

Jun 01 2024, 01:46 AM IST
ಅಜ್ಞಾನಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ. ಪ್ರತಿಯೊಂದು ನೀತಿ ನಿಯಮ ತಿಳಿದಿರಬೇಕು ಮತ್ತು ಪಾಲಿಸಬೇಕು ಗೊತ್ತಿಲ್ಲದೆ ಆದ ಅಪರಾಧಗಳನ್ನು ಕ್ಷಮಿಸುವುದು ನಿಯಮವಲ್ಲ

ದೇಶಕ್ಕೆ ಅನೇಕ ಕಾನೂನು ಪಂಡಿತರನ್ನು ಕೊಟ್ಟ ಹೆಮ್ಮೆ: ವನಮಾಲಾ ಯಾದವ

Jun 01 2024, 12:47 AM IST
ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಮಾದರ ಹಾಗೂ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಆಯ್ಕೆಯಾದ ಸಂಧ್ಯಾ ಸಿದ್ದಾಪೂರ, ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಚನ್ನಗಿರಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

Jun 01 2024, 12:46 AM IST
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಮತ್ತು ಪೊಲೀಸರ ಮೇಲೆ ದೌರ್ಜನ್ಯ ಖಂಡಿಸಿ ಚನ್ನಗಿರಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗರ್ಭಪಾತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ:ಶಶಿಧರ ಕೋಸಂಬೆ

Jun 01 2024, 12:46 AM IST
ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಿಳೆ ಸಾವಿನ ಹಿನ್ನೆಲೆ ಇದರ ರೂವಾರಿ ಕವಿತಾ ಬಾಡನವರ ಮನೆಗೆ ಶುಕ್ರವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ: ಬೊಮ್ಮಾಯಿ

May 31 2024, 02:17 AM IST
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಯಾದರೂ ಸರ್ಕಾರ ಕೇರ್ ಮಾಡುತ್ತಿಲ್ಲ ಮತ್ತು ಹಗರಣವಾದರೂ ಸರಿಯಾಗಿ ಕ್ರಮ ವಹಿಸುತ್ತಿಲ್ಲ

ಮಹಿಳೆಯರು ಕಾನೂನು ಬಳಸಿಕೊಳ್ಳುವ ಧೈರ್ಯ ತೋರಬೇಕು: ಮೇರಿ ಎ.ಆರ್. ಶ್ರೇಷ್ಠ

May 30 2024, 12:52 AM IST
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಮೇ ತಿಂಗಳ ಕಾರ್ಯಕ್ರಮ ‘ಮಹಿಳಾ ಕಾನೂನು ಮಾಹಿತಿ ಕಾರ್ಯಕ್ರಮ’ ನಡೆಯಿತು. ಉಡುಪಿ ಜಿಲ್ಲಾ ಸರ್ಕಾರಿ ವಕೀಲರಾದ ಮೇರಿ ಎ.ಆರ್. ಶ್ರೇಷ್ಠ ಮಾಹಿತಿ ನೀಡಿದರು.

ಪರವಾನಿಗೆ ಇಲ್ಲದ ರಸಗೊಬ್ಬರ ಮಾರಾಟ ಕಾನೂನು ಬಾಹಿರ: ತಿಮ್ಮನಗೌಡ ಪಾಟೀಲ್

May 30 2024, 12:52 AM IST
ನರಸಿಹಂರಾಜಪುರ, ಪರವಾನಿಗೆ ಇಲ್ಲದೆ ಅನಧಿಕೃತವಾಗಿ ರಸಗೊಬ್ಬರ ಮಾರಾಟ ಮಾಡುವುದು ಕಾನೂನು ಬಾಹಿರವಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಜಾರಿ ದಳದ ಸಹಾಯಕ ಕೃಷಿ ನಿರ್ದೇಶಕ ತಿಮ್ಮನ ಗೌಡ ಪಾಟೀಲ್ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 57
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved