ಇಬ್ಬರು ಮಹಿಳೆಯರಿಗೆ ಕಾನೂನು ಸೇವಾ ಪ್ರಾಧಿಕಾರ ನೆರವು
Jul 20 2024, 12:53 AM ISTನಿರ್ಗತಿಕ ಮತ್ತು ಮಾನಸಿಕ ಅಸ್ವಸ್ಥ, ಅನಾರೋಗ್ಯ ಪೀಡಿತ ಇಬ್ಬರು ಮಹಿಳೆಯರಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಖಿ–ಒನ್ ಸ್ಟಾಫ್ ಸೆಂಟರನಿಂದ ನೆರವು ಸಿಕ್ಕಿದೆ. ನ್ಯಾಯಾಧೀಶ ಚಂದ್ರಶೇಖರ ಸಿ. ನಿರ್ದೇಶನದಂತೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ.