ಅರಸೀಕಟ್ಟೆಯಮ್ಮ ದೇವಾಲಯದ ಬಳಿ ಕಾನೂನು ಬಾಹಿರ ಚಟುವಟಿಕೆ
Mar 12 2024, 02:02 AM ISTಅರಸೀಕಟ್ಟೆಯಮ್ಮ ದೇವಸ್ಥಾನದ ಸುತ್ತಮುತ್ತ ಕಾನೂನು ಬಾಹಿರವಾಗಿ ಹಂದಿ, ಕುರಿ, ಕೋಳಿ ಇತರೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಇದರಿಂದ ಶುಚಿತ್ವಕ್ಕೆ ಧಕ್ಕೆಯಾಗುತ್ತಿದೆ ಎಂದು ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಪಂ ಮುಂದೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.