ಉಪ್ಪಿನಂಗಡಿ: ಕಾನೂನು ಮಾಹಿತಿ ಕಾರ್ಯಾಗಾರ
Aug 11 2025, 01:50 AM ISTಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ ಪುತ್ತೂರು ಇವರ ಆಶ್ರಯದಲ್ಲಿ ತಾ.ಪಂ. ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು, ಅನಿಕೇತನ್ ಎಜ್ಯುಕೇಷನ್ ಟ್ರಸ್ಟ್ ಪುತ್ತೂರು, ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯ ಅಂಗವಾಗಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು.