• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ಪ್ರಭು ಚವ್ಹಾಣ್‌

Mar 03 2024, 01:37 AM IST
ಶತ್ರು ರಾಷ್ಟ್ರದ ಪರ ಘೋಷಣೆ ಕೂಗಿದವರ ರಕ್ಷಣೆ ಮಾಡುತ್ತಿದೆ. ಎಫ್ಎಸ್ಎಲ್ ವರದಿ ಬಂದಿದ್ದರೂ ಯಾರನ್ನು ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಶಾಸಕ ಪ್ರಭು ಚವ್ಹಾಣ್‌ ಆರೋಪಿಸಿದರು.

ನೀತಿಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ: ಡಿಸಿ ವಿದ್ಯಾಕುಮಾರಿ

Mar 03 2024, 01:33 AM IST
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಸ್ಥಳೀಯ ಕೇಬಲ್ ಆಪರೇಟರ್ಸ್‌ ಮತ್ತು ನೆಟ್‌ವರ್ಕ್ ಸರ್ವೀಸ್ ಪ್ರೋವೈಡರ್ಸ್‌ಗಳಿಗೆ ಸೂಕ್ತ ನಿರ್ದೇಶನ ನೀಡಲು ಸಭೆ ನಡೆಯಿತು. ಸಭೆಯಲ್ಲಿ ಡಿಸಿ ವಿದ್ಯಾಕುಮಾರಿ ವಿವಿಧ ಮಾಹಿತಿಗಳನ್ನು ನೀಡಿದರು.

ಕಾನೂನು ಅನುಷ್ಠಾನಕ್ಕೆ ಮಾನವ ಸಂಪನ್ಮೂಲ ಕೊರತೆ: ವಾಣಿ

Mar 03 2024, 01:31 AM IST
ಭಾರತದಲ್ಲಿ ಹುಡುಗಿಯರು ಮತ್ತು ಹುಡುಗರು ಇಬ್ಬರೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ, ಮನೆಯಲ್ಲಿ ಮತ್ತು ಶಾಲೆಯಲ್ಲಿ ಹಿಂಸೆ, ಕಳ್ಳಸಾಗಣೆ, ಆನ್‌ಲೈನ್ ಹಿಂಸೆ, ಬಾಲ ಕಾರ್ಮಿಕ ಮತ್ತು ಬೆದರಿಸುವಿಕೆಯನ್ನು ಎದುರಿಸುತ್ತಾರೆ. ಎಲ್ಲಾ ರೀತಿಯ ಹಿಂಸೆ, ನಿಂದನೆ ಮತ್ತು ಶೋಷಣೆಗಳು ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತವೆ

ಕೇಂದ್ರ ಬೆಂಬಲ ಬೆಲೆ ಕಾನೂನು ಜಾರಿ ತರಲಿ: ಹುಚ್ಚವ್ವನಹಳ್ಳಿ ಮಂಜುನಾಥ

Mar 02 2024, 01:48 AM IST
ದೇಶದ ಎಲ್ಲಾ ರೈತರು ದೆಹಲಿಗೆ ಹೋಗಿ ಹೋರಾಟ ನಡೆಸಲು ಸಾಧ್ಯವಿಲ್ಲ. ನಮ್ಮ ಪರವಾಗಿ ಕೆಲಸ ಮಾಡಬೇಕಾದ ಸಂಸದರು ನಿದ್ದೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಮೇಲೆ ಗೂಂಡಾಗಿರಿ ಮಾಡುತ್ತಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ರೈತರು ಹೋರಾಟವನ್ನು ದೇಶವ್ಯಾಪಿ ತೀವ್ರಗೊಳಿಸುತ್ತಿದ್ದೇವೆ.

ಕಾನೂನು ತಿದ್ದುಪಡಿ ಮಾಡಿದರೆ ಉಗ್ರ ಚಳವಳಿ: ಪ್ರಹ್ಲಾದ ಜೋಶಿ ಎಚ್ಚರಿಕೆ

Feb 25 2024, 01:45 AM IST
ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಮುಸ್ಲಿಂ ವಿರೋಧ ಕಾನೂನು ರದ್ದುಗೊಳಿಸಿ: ಸಿಎಂಗೆ ಮನವಿ

Feb 23 2024, 01:53 AM IST
ಹಿಜಾಬ್, 2ಬಿ ಮೀಸಲಾತಿ ರದ್ದು, ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ತಡೆ ಕಾನೂನು ರದ್ದುಗೊಳಿಸಬೇಕು ಎನ್ನುವುದು ಎಲ್ಲ ಮತೀಯ ಭಾಷೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಆಗ್ರಹವಾಗಿದೆ.

ನೊಂದ ಮಹಿಳೆಯರಿಗೆ ಕಾನೂನು ನೆರವು ನೀಡಿ: ನ್ಯಾ. ಶಾಂತವೀರ ಶಿವಪ್ಪ

Feb 23 2024, 01:51 AM IST
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕಾಯ್ದೆಯ ಅನುಷ್ಠಾನದಲ್ಲಿ ಭಾಗೀದಾರ ಇಲಾಖೆಗಳ ಪಾತ್ರ ಕುರಿತು ತರಬೇತಿ ಕಾರ್ಯಕ್ರಮ ಉಡುಪಿಯಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶಾಂತವೀರ ಶಿವಪ್ಪ ಮಾಹಿತಿ ನೀಡಿದರು.

ಕಾನೂನು ಅರಿವಿನಿಂದ ಆತ್ಮಸ್ಥೈರ್ಯ ವೃದ್ಧಿ

Feb 23 2024, 01:50 AM IST
ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಇಡೀ ಜೀವನ ಸುಂದರವಾಗಿರುತ್ತದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪಿದರೆ ಅವರ ಇಡೀ ಬದುಕು ಕಷ್ಟಕ್ಕೆ ಸಿಲುಕುತ್ತದೆ. ವಿದ್ಯಾರ್ಥಿಗಳ ಗುರಿ ಓದಿನ ಕಡೆ ಇರಬೇಕು, ಸಂಸ್ಕಾರ, ವಿನಯ, ಶಿಸ್ತು ಬೆಲೆಸಿಕೊಳ್ಳಬೇಕು

ಅಂಗನವಾಡಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೇಟಿ

Feb 21 2024, 02:07 AM IST
ಗದಗ ನಗರದ ಗಂಗಾಪೂರ ಪೇಟೆಯಲ್ಲಿರುವ ಅಂಗನವಾಡಿ ಕೇಂದ್ರ ಸಂಖ್ಯೆ೧೭೮ರಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಭೇಟಿ ನೀಡಿ ಪರಿಶೀಲಿಸಿದರು.

ಹೊಸ ಅಪರಾಧ ಕಾನೂನು ಬಗ್ಗೆ ವಿವಿಗಳಿಂದ ಜಾಗೃತಿ

Feb 21 2024, 02:03 AM IST
ಕಾಯ್ದೆಗಳ ಬಗ್ಗೆ ಇರುವ ಮಿಥ್ಯೆ ನಿವಾರಣೆ ಮಾಡುವ ಕೆಲಸವನ್ನು ವಿಶ್ವವಿದ್ಯಾನಿಲಯಗಳು ಮಾಡಬೇಕೆಂದು ವಿರ್ಶವವಿದ್ಯಾನಿಲಯ ಧನಸಹಾಯ ಆಯೋಗ ತಿಳಿಸಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved