• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ

Dec 20 2023, 01:15 AM IST
ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ, ಮೈಸೂರುಮದುವೆ ನಿಶ್ಚಿತಾರ್ಥವಾದ ನಂತರ ವರದಕ್ಷಿಗಾಗಿ ಪೀಡಿಸಿದ ಹಿನ್ನಲೆ ಮನನೊಂದ ಕಾನೂನು ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ.

ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐ

Dec 18 2023, 02:00 AM IST
ತಾರತಮ್ಯ ನಿವಾರಿಸಲು ಕಾನೂನು ಶ್ರಮಿಸುತ್ತಿದೆ: ಸಿಜೆಐಕಾನೂನು ವಿವಿಯಿಂದ ನ್ಯಾ.ಇ.ಎಸ್.ವೆಂಕಟರಮಣಯ್ಯ ಶತಮಾನೋತ್ಸವ, ಸ್ಮಾರಕ ‘ರಾಜ್ಯದ ಸಾಂವಿಧಾನಿಕ ಅಗತ್ಯಗಳು–ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿನ ತಾರತಮ್ಯ’ ವಿಚಾರದ ಕುರಿತು ಉಪನ್ಯಾಸ.

ಕಾನೂನು ಬದ್ಧವಾಗಿ ಸಮಸ್ಯೆ ಪರಿಹರಿಸಿ: ಡಿವೈಎಸ್ಪಿ

Dec 14 2023, 01:30 AM IST
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಸಾರ್ವಜನಿಕರಿಂದ ಕುಂದು ಕೊರತೆ ಅವಹಾಲು ಸ್ವೀಕಾರ ಸಭೆಯಲ್ಲಿ ಅಹವಾಲು ಸ್ವೀಕರಸಿ ಮಾತನಾಡಿದ ಅವರು, ಸಾರ್ವಜನಿಕರ ಅನೂಕೂಲಕ್ಕಾಗಿ ಪ್ರತಿ ತಿಂಗಳಿಗೊಮ್ಮೆ ಒಂದೊಂದು ತಾಲೂಕಿನಲ್ಲಿಯೂ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದನೆ ಮಾಡಲು ಸಭೆಗಳನ್ನು ನಡೆಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಸರ್ಕಾರ ಕಳಸಾ ಬಂಡೂರಿ ನಾಲಾ ಕಾಮಗಾರಿ ಟೆಂಡರ್‌ ಕಾನೂನು ಬದ್ಧವಾಗಿ ಕರೆಯಲಿ

Dec 13 2023, 01:00 AM IST
ರಾಜ್ಯ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠವರು ಬೆಳಗಾವಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯನವರನ್ನು ಭೇಟಿ ಮಾಡಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿ ಟೆಂಡರನ್ನು ಕಾನೂನು ಬದ್ಧವಾಗಿ ಕರೆಯಬೇಕೆಂದು ಆಗ್ರಹಿಸಿ ಮನವಿ ನೀಡಿದರು.

ಕಾನೂನು ರಕ್ಷಣೆ ಪ್ರತಿಯೊಬ್ಬರ ಹಕ್ಕು:ನ್ಯಾಯಾಧೀಶ ಎಚ್. ಮಹದೇವಪ್ಪ

Dec 13 2023, 01:00 AM IST
ಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ಮಹದೇವಪ್ಪ ಹೇಳಿದರು.ಪಟ್ಟಣದ ಜ್ಯೋತಿನಿವಾಸ್ ಶಾಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು: ಸಚಿವ ಜೋಶಿ

Dec 12 2023, 12:45 AM IST
ಸಂಸತ್ತು 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಭಾರತದ ಸುಪ್ರೀಂ ಕೋರ್ಟ್ ಎತ್ತಿ ಹಿಡಿದು ಸೋಮವಾರ ಮಹತ್ವದ ತೀರ್ಪು ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಭ್ರೂಣಹತ್ಯೆ ತಡೆಗೆ ಕಾನೂನು ಬದಲಾವಣೆ ಚಿಂತನೆ: ಗುಂಡೂರಾವ್‌

Dec 03 2023, 01:00 AM IST
ಭ್ರೂಣಹತ್ಯೆ ತಡೆಗೆ ಕಾನೂನು ಬದಲಾವಣೆಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ದಿನೇಶ್ಶ್‌ ಗುಂಡೂರಾವ್ವ್‌ ಹೇಳಿಕೆ

ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನ

Nov 20 2023, 12:45 AM IST
ಜಿಲ್ಲೆಯಲ್ಲಿ ಸುಮಾರು 24 ಪೊಲೀಸ್‌ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.

ಉತ್ತಮ ಆಡಳಿತಕ್ಕೆ ಕಾನೂನು ಪಾಲಿಸಿ: ನ್ಯಾ.ಕೆ.ಎನ್. ಫಣೀಂದ್ರ

Nov 20 2023, 12:45 AM IST
ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನುಗಳನ್ನು ಆರ್ಥೈಸಿಕೊಂಡು ಅನುಸರಿಸಿದರೆ, ಉತ್ತಮ ಸಮಾಜಕ್ಕೆ ನೆರವಾಗಲಿದೆ ಎಂದು ರಾಜ್ಯ ಉಪ ಲೋಕಾಯುಕ್ತರು, ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹೇಳಿದರು.

ಕಾನೂನು ಸುವ್ಯವಸ್ಥೆಗಾಗಿ ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಿ

Nov 18 2023, 01:00 AM IST
ಯಾವುದೇ ಸಮಾಜ ಘಾತುಕ ಕೃತ್ಯಗಳು, ಅಪರಾಧ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವುದು ನಾಗರೀಕರ ಜವಾಬ್ದಾರಿಯಾಗಿದೆ, ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಕೈ ಜೋಡಿಸುವ ಮೂಲಕ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಎಂ. ನಾರಾಯಣ ಮನವಿ ಮಾಡಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved