ಕಾನೂನು ಬಾಹಿರವಾಗಿ ರಸಗೊಬ್ಬರ, ಬಿತ್ತನೆಬೀಜ ಪೂರೈಸಿದರೆ ಕ್ರಮ: ಅಶೋಕ ಎಸ್. ಎಚ್ಚರಿಕೆ
May 13 2025, 11:55 PM ISTಕೃಷಿ ಪರಿಕರಗಳನ್ನು ಸರಿಯಾದ ಕ್ರಮದಲ್ಲಿ ಅಗತ್ಯ ದಾಖಲಾತಿ ನಿರ್ವಹಣೆ ಮಾಡಿ, ಎಚ್ಚರಿಕೆಯಿಂದ ವ್ಯವಹಾರ ಮಾಡಬೇಕು. ಒಂದುವೇಳೆ ಸರಿಯಾದ ದಾಖಲೆಗಳನ್ನು ನಿರ್ವಹಿಸಿ, ಕಾನೂನು ಬಾಹಿರವಾಗಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳು ಹಿಂದೆ ಮುಂದೆ ನೋಡುವುದಿಲ್ಲ ಎಂದು ಜಿಲ್ಲಾ ಉಪ ಕೃಷಿ ನಿರ್ದೇಶಕ ಅಶೋಕ ಎಸ್. ಎಚ್ಚರಿಕೆ ನೀಡಿದ್ದಾರೆ.