ಕಾನೂನು ಬಾಹಿರ ಜಮೀನು ಮಂಜೂರಾತಿ ವಜಾಗೊಳಿಸಿ
Feb 06 2025, 12:16 AM ISTಕಾನೂನು ಬಾಹಿರವಾಗಿ ನಡೆದಿರುವ ಜಮೀನು ಮಂಜೂರಾತಿ ವಜಾ ಮಾಡಿ, ಪಾಲನಜೋಗಹಳ್ಳಿ, ತಮ್ಮಶೆಟ್ಟಿಹಳ್ಳಿ, ರೋಜಿಪುರ ಮತ್ತು ಬಾಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವು ಹಾಗೂ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.