ಫ್ಲೆಕ್ಸ್, ಹೋರ್ಡಿಂಗ್ಸ್ ಅಕ್ರಮ ವಿರುದ್ಧ ಕಾನೂನು ಹೋರಾಟ: ಶಾಸಕ ಹರೀಶ್
Jan 21 2025, 12:34 AM ISTದಾವಣಗೆರೆ ನಗರ, ಜಿಲ್ಲೆಯ ಸೌಂದರ್ಯಕ್ಕೆ ಮಾರಕವಾದ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್ಸ್ ಹಾಗೂ ಇವುಗಳಿಗೆ ಅವಕಾಶ ಮಾಡಿಕೊಟ್ಟು, ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡುವ ಜೊತೆಗೆ ಕಾನೂನು ಹೋರಾಟವನ್ನೂ ನಡೆಸುವುದಾಗಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.