• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಕಾನೂನು ಕ್ರಮಕ್ಕೆ ಕೆಆರ್‌ಎಸ್ ಪಕ್ಷ ಆಗ್ರಹ

Jun 19 2025, 11:50 PM IST
ಲೋಕಾಯುಕ್ತಕ್ಕೆ ಪ್ರಾಮಾಣಿಕ, ದಕ್ಷ ಅಧಿಕಾರಿಗಳನ್ನು ನೇಮಿಸಬೇಕು. ತಪ್ಪಿತಸ್ಥರಿಗೆ ಶೀಘ್ರದಲ್ಲೇ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಕೆಆರ್ಎಸ್ ಕಾರ್ಯಕರ್ತರು ಆಗ್ರಹಿಸಿದರು.

ಹಿರಿಯ ನಾಗರಿಕರ ಕಾನೂನು ನೆರವಿಗೆ ವಕೀಲರ ನೇಮಕ

Jun 19 2025, 11:48 PM IST
ಜಿಲ್ಲಾಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕಾನೂನು ನೆರವು ಒದಗಿಸಲು ನಾಲ್ಕು ವಕೀಲರನ್ನು ನೇಮಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದರು.

ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು

Jun 18 2025, 02:28 AM IST
ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಎಲ್ಲ ಕಾನೂನುಗಳಿಗೂ ನಮ್ಮ ಭಾರತದ ಸಂವಿಧಾನ ತಾಯಿ ಇದ್ದಂತೆ. ಭಾರತದ ಸಂವಿಧಾನ ಎಂದರೆ ಈ ದೇಶದ ಮೂಲಭೂತ ಕಾನೂನು ಎಂದು ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಜ್ಯೋತಿ ಕಾಗಿನಕರ್ ಹೇಳಿದರು.

ನಾಳೆ ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ

Jun 17 2025, 03:50 AM IST
ಕೊಡವರ ಪರವಾದ ಕಾನೂನು ಬದ್ಧ ಹಕ್ಕುಗಳ ಪ್ರತಿಪಾದನೆಯ ವಿಚಾರ ಸಂಕಿರಣ ಕೊಡವ ನ್ಯಾಷನಲ್‌ ಸಂಘಟನೆ ವತಿಯಿಂದ ಜೂ. 18ರಂದು ನಡೆಯಲಿದೆ.

ಕಾನೂನು ಅರಿವಿನೊಂದಿಗೆ ಉತ್ತಮ ನಾಗರಿಕರಾಗಿ

Jun 17 2025, 12:39 AM IST
ತಮ್ಮ ಜೀವನದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಉತ್ತಮ ನಾಗರಿಕರಾಗಿ ಬದುಕಬೇಕು

ವರ್ತಕರು ಮಾರಾಟ ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ: ತಹಶೀಲ್ದಾರ್ ನರಸಪ್ಪ

Jun 16 2025, 03:36 AM IST
ವರ್ತಕರು ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಟ್ಯಾಕ್ಸಿ ಚಾಲಕರಿಗೆ ಕಾನೂನು ಪಾಠ ಮಾಡಿದ ಮುಂಡಗೋಡ ಪೊಲೀಸರು

Jun 14 2025, 02:34 AM IST
ಶಿವಾಜಿ ಸರ್ಕಲ್ ನಲ್ಲಿ ಕೆಲ ಕಾಲ ಬಾಡಿಗೆ ಟ್ಯಾಕ್ಸಿ ವಾಹನಗಳನ್ನು ತಡೆದು ಚಾಲಕರಿಗೆ ಕೆಲ ಹೊತ್ತು ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಲಾಯಿತು.

ನಾಳೆಯಿಂದ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನ

Jun 13 2025, 04:26 AM IST
ಐಎಂಎ ಗದಗ ಮತ್ತು ಐಎಂಎ ಕರ್ನಾಟಕ ರಾಜ್ಯ ಶಾಖೆಯ ಸಹಯೋಗದೊಂದಿಗೆ ಜೂನ್ 14 ಮತ್ತು 15ರಂದು ಗದಗದಲ್ಲಿ ಕೆ.ಎಚ್. ಪಾಟೀಲ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 2 ದಿನಗಳ ರಾಜ್ಯ ಮಟ್ಟದ ವೈದ್ಯಕೀಯ ಕಾನೂನು ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದು ಡಾ. ಪವನ ಪಾಟೀಲ ಹೇಳಿದರು.

ಪರವಾನಗಿ ರಹಿತ ರಸಗೊಬ್ಬರ ಮಾರಾಟ ವಿರುದ್ಧ ಕಾನೂನು ಕ್ರಮ

Jun 09 2025, 01:46 AM IST
ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತಾನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಹೇಳಿದರು.

ಈ ವರ್ಷದಿಂದಲೇ ಕಾನೂನು ಕಾಲೇಜು ಆರಂಭಿಸಲು ಒತ್ತಾಯ

Jun 08 2025, 02:36 AM IST
ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ವಿದ್ಯಾಲಯ ಪ್ರಾರಂಭಿಸುವಂತೆ ಒತ್ತಾಯಿಸಿ, ಕಟ್ಟಡ ನಿರ್ಮಾಣ ವಿಳಂಬ ಖಂಡಿಸಿ ಎಸ್‌ಎಫ್‌ಐ ಹಾವೇರಿ ಜಿಲ್ಲಾ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 63
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved