ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್‌ಗೆ ಪೂರ್ಣ
Jun 17 2025, 05:15 AM ISTಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.