• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Jun 08 2025, 03:37 AM IST
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಸಿ ರಸ್ತೆ ಕಾಮಗಾರಿ ತಡೆಯಾಜ್ಞೆ ತೆರವುಗೊಳಿಸಿ

Jun 08 2025, 01:36 AM IST
ಗಂಗಾವತಿಯಿಂದ ಸಿದ್ದಿಕೇರಿ-ಬಸಾಪಟ್ಟಣ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಕಾಮಗಾರಿಗೆ ಕೆಲವರು ತಡೆಯಾಜ್ಞೆ ತಂದಿದ್ದು ಕೂಡಲೆ ರದ್ದುಪಡಿಸಿ ಕಾಮಗಾರಿ ಪ್ರಾರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಭವನದ ಕಾಮಗಾರಿ ಪುನಾರಂಭಿಸಲು ಸ್ಥಳ ಪರಿಶೀಲನೆ

Jun 07 2025, 12:17 AM IST
ಕೊಳ್ಳೇಗಾಲದ ಡಾ.ಅಂಬೇಡ್ಕರ್ ಭವನದ ಹಳೇ ಕಾಮಗಾರಿ ಪುನರ್ ಆರಂಭಿಸುವ ಸಂಬಂಧ ಕೆಆರ್‌ಐಡಿಎಲ್ ಪ್ರಭಾರ ಇಇ ಚಿಕ್ಕಲಿಂಗಯ್ಯ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸ್ಥಳ ಪರಿಶೀಲಿಸಿದರು.

ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ತುಮಕೂರು ಜಿಲ್ಲೆಗೆ ಮರಣ ಶಾಸನ: ಬಿ.ಕೆ.ಮಂಜುನಾಥ್

Jun 06 2025, 11:56 PM IST
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ನಾವು ವಿರೋಧಿಸುತ್ತೇವೆ. ಮಾಗಡಿ ಹಾಗೂ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಅವರು ಹುನ್ನಾರ ನಡೆಸುತ್ತಿದ್ದಾರೆ.

ವ್ಯಕ್ತಿಯ ಜೀವ ಬಲಿಪಡೆದ ರಸ್ತೆ ಅಭಿವೃದ್ಧಿ ಕಾಮಗಾರಿ!

Jun 05 2025, 11:50 PM IST
ಇದು ಹುಬ್ಬಳ್ಳಿಯ ಕೇಂದ್ರಭಾಗ ಸಿಬಿಟಿಯ ಕಿಲ್ಲಾ 1ನೇ ಕ್ರಾಸ್‌ನ ದುಸ್ಥಿತಿ. ಈ ಪ್ರದೇಶದ ಯಾರಿಗಾದರೂ ಅನಾರೋಗ್ಯವುಂಟಾದರೆ ಅವರನ್ನು ಆಸ್ಪತ್ರೆಗೆ ಸಾಗಿಸಲು ವಾಹನಗಳು ಒಳಪ್ರವೇಶಿಸುವುದಿಲ್ಲ. ಮೂರರಿಂದ ನಾಲ್ಕು ಜನ ಸೇರಿ ಅವರನ್ನು ಮುಖ್ಯ ರಸ್ತೆಯಲ್ಲಿ ನಿಂತಿರುವ ವಾಹನದ ವರೆಗೆ ಸಾಗಿಸಬೇಕಾದ ಅನಿವಾರ್ಯತೆ ಇದೆ.

ಸದಾಶಿವಗಡ ಕೋಟೆಯ ಮೇಲೆ ಬೇಕಾಬಿಟ್ಟಿ ಕಾಮಗಾರಿ: ರೂಪಾಲಿ ನಾಯ್ಕ ಆಕ್ರೋಶ

Jun 05 2025, 03:33 AM IST
ಐತಿಹಾಸಿಕ ತಾಣ ತಾಲೂಕಿನ ಸದಾಶಿವಗಡ ಗುಡ್ಡದ ಮೇಲೆ ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿರುವುದು ಖಂಡನೀಯ.

ರಾಜ್ಯದಲ್ಲಿ 27 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣ

Jun 05 2025, 03:02 AM IST
ರಾಜ್ಯದ ವಿವಿಢೆದೆ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಪೈಕಿ 27 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಸ್ತೆ ಕಾಮಗಾರಿ ಅಪೂರ್ಣ: ಅಧಿಕಾರಿಗಳಿಗೆ ಶಾಸಕ ಪಠಾಣ ತರಾಟೆ

Jun 05 2025, 12:55 AM IST
ಮೇ ೧೦ರ ಒಳಗೆ ರಸ್ತೆಯಲ್ಲಿ ಸಣ್ಣಪುಟ್ಟ ತಗ್ಗುಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಎಚ್ಚರಿಕೆ ನೀಡಿದರು.

ಪೈಪ್‌ಲೈನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು

Jun 04 2025, 03:39 AM IST
ಕಳೆದ ಕೆಲವು ದಿನಗಳಿಂದ ಇಲ್ಲಿ ಎಂಟು ಅಡಿ ಮಣ್ಣು ತೆಗೆದು, ಪೈಪ್‌ ಅಳವಡಿಕೆ ಕಾಮಗಾರಿ ನಡೆಯುತ್ತಿತ್ತು. ಚೇತನ ಜೊತೆ ಮತ್ತೊಬ್ಬ ಕಾರ್ಮಿಕ ಮೌಲಾಸಾಬ್‌ ಕೆಲಸ ಮಾಡುತ್ತಿದ್ದ. ಚೇತನ್ ಕೆಳಗೆ ಇಳಿದು ಮಣ್ಣು ತೆಗೆಯುತ್ತಿದ್ದಾಗ, ಏಕಾಏಕಿ ಮಣ್ಣು ಕುಸಿದು, ಅವರ ಮೇಲೆ ಬಿದ್ದಿದೆ.

ಜಲಜೀವನ ಮಿಷನ್ ಅವೈಜ್ಞಾನಿಕ ಕಾಮಗಾರಿ : ಗ್ರಾಮಸ್ಥರ ಆಕ್ರೋಶ

Jun 04 2025, 01:40 AM IST
ತಾಲೂಕಿನ ಈಚನೂರು ಗ್ರಾಮ ಸೇರಿದಂತೆ ಸಾಕಷ್ಟು ಗ್ರಾಮಗಳಲ್ಲಿ ಜೆಜೆಎಂ ಮಹತ್ವಾಂಕ್ಷಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಪೈಪ್‌ಲೈನ್ ಗುಂಡಿಗಳನ್ನು ತೆರೆದು ಹಾಗೆಯೇ ಬಿಟ್ಟು ಹೋಗಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved