ಕೃತಕ ಪ್ರವಾಹಕ್ಕೆ ಸ್ಮಾರ್ಟ್‌ಸಿಟಿ ಅವೈಜ್ಞಾನಿಕ ಕಾಮಗಾರಿ ಕಾರಣ: ಪದ್ಮರಾಜ್
Jun 03 2025, 01:58 AM ISTಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅವೈಜ್ಞಾನಿಕ ಕಾಮಗಾರಿಗಳನ್ನು ನಡೆಸಿದ್ದೇ ಕೃತಕ ಪ್ರವಾಹ ಸೃಷ್ಟಿಗೆ ಕಾರಣ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 5 ವರ್ಷ ಆಡಳಿತ ನಡೆಸಿದೆ. ಈ ಕುರಿತು ವಿಮರ್ಶೆ ಮಾಡಿ, ವ್ಯವಸ್ಥೆಯನ್ನು ಸರಿಪಡಿಸುವುದು ಬಿಟ್ಟು ಸ್ಥಳೀಯ ಶಾಸಕರು ರಾಜ್ಯ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಆಕ್ಷೇಪ ವ್ಯಕ್ತಪಡಿಸಿದ್ದಾರೆ.