• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳ ಜತೆ ಚರ್ಚೆ

Jul 01 2025, 12:47 AM IST
ಸುಮಾರು ೨೫ ವರ್ಷಗಳಿಂದ ಕಾಮಸಮುದ್ರ ಬಳಿ ರೈಲ್ವೆ ಲೆವೆಲ್ ಕ್ರಾಸಿಂಗ್‌ನಿಂದ ನೂರಾರು ವಾಹನ ಸವಾರರಿಗೆ ನಿತ್ಯ ಕಿರಿಕಿರಿ ಉಂಟಾಗುತ್ತಿತ್ತು, ೨೫ ವರ್ಷಗಳ ಬೇಡಿಕೆಯನ್ನು ಸಂಸದ ಮಲ್ಲೇಶ್‌ಬಾಬು ಅವರು ರೈಲ್ವೆ ಸಚಿವರ ಬಳಿ ಚರ್ಚಿಸಿ ಅಲ್ಲಿ ಮೇಲ್ವೇತುವೆ ನಿರ್ಮಾಮಾಡಲು ಮಾಡಿದ ಮನವಿಗೆ ಸ್ಪಂದಿಸಿದ್ದರಿಂದ ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ.

ಮೇಲ್ಸೇತುವೆ ಕಾಮಗಾರಿ ವಿಳಂಬ: ಸಂಚಾರಕ್ಕೆ ಕಿರಿಕಿರಿ

Jun 30 2025, 01:47 AM IST
ಕಾಮಗಾರಿ ವಿಳಂಬದಿಂದಾಗಿ ಬಂಗಾರಪೇಟೆ- ಬೂದಿಕೋಟೆ , ಹೊಸಕೋಟೆ ಮತ್ತು ವಿ ಕೋಟೆ ನಡುವೆ ಸಂಚಾರಿಸುವವರು ವಾಹನಗಳ‌ ಸಂಚಾರ ದಟ್ಟಣೆಯು ಅಧಿಕವಾಗಿದ್ದು, 25 ಮೀಟರ್ ಅಂತರ ಇರುವ ರಸ್ತೆಯು ಒಂದು ಕಿಲೋ ಮೀಟರ್ ದೂರ ಸುತ್ತಿಕೊಂಡು ಬರುವಂತಹ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.

ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ

Jun 30 2025, 12:34 AM IST
ಮಲ ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದಲ್ಲಿ ಅದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಆದ್ದರಿಂದ, ವೈಜ್ಞಾನಿಕವಾಗಿ ಮಲ ತ್ಯಾಜ್ಯವನ್ನು ನಿರ್ವಹಣೆ ಮಾಡಬೇಕು. ಶೌಚಾಲಯದ ಗುಂಡಿಗಳನ್ನು ಯಾಂತ್ರೀಕೃತ ವಿಧಾನದ ಮೂಲಕ ಸ್ವಚ್ಛಗೊಳಿಸಬೇಕು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೆ ಮಾಡುವುದು ಬೇಡ.

ಭದ್ರಾ ಕಾಮಗಾರಿ ವಿರುದ್ಧ 3 ಹಂತದ ಹೋರಾಟ: ಎಂ.ಪಿ.ರೇಣುಕಾಚಾರ್ಯ

Jun 30 2025, 12:34 AM IST
ಭದ್ರಾ ಡ್ಯಾಂನ ಬಫರ್‌ ಝೋನ್‌ನಲ್ಲಿ ಬಲದಂಡೆ ನಾಳೆ ಸೀಳಿ ಕೈಗೊಂಡ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸದಿದ್ದರೆ ಮೂರು ಹಂತದಲ್ಲಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳುವುದಾಗಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಕಾಮಗಾರಿ ನಿಲ್ಲಿಸಲಿ

Jun 29 2025, 01:36 AM IST
ಭದ್ರಾ ಡ್ಯಾಂ ಬಳಿ ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸುವಂತೆ, ಅಚ್ಚುಕಟ್ಟು ರೈತರ ಹಿತ ಕಾಯುವಂತೆ ನಾವೆಲ್ಲಾ ಹೋರಾಟ ನಡೆಸುತ್ತಿದ್ದರೆ, ಹೋರಾಟ ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಕಾಮಗಾರಿ ನಿಲ್ಲಿಸಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹರಿಹಾಯ್ದರು.

ಕಾಮಗಾರಿ ಸ್ಥಗಿತಕ್ಕೆ ಸಿಎಂ, ಡಿಸಿಎಂಗೆ ಬಸವಂತಪ್ಪ ಮನವರಿಕೆ

Jun 29 2025, 01:32 AM IST
ಭದ್ರಾ ಡ್ಯಾಂ ಬಲದಂಡೆ ನಾಲೆ ಬಳಿ ಕೈಗೊಂಡ ಕಾಮಗಾರಿ ವಿವಾದಕ್ಕೆ ಕಾರಣವಾಗಿದೆ. ತಕ್ಷಣವೇ ಈ ಕಾಮಗಾರಿ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮಾಯಕೊಂಡ ಕ್ಷೇತ್ರ ಕಾಂಗ್ರೆಸ್ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದ್ದಾರೆ.

ಬಾಕಿ ಉಳಿದ ಕಾಮಗಾರಿ ಶೀಘ್ರ ಮುಗಿಸಲು ಜಿಲ್ಲಾಧಿಕಾರಿ ಸೂಚನೆ

Jun 28 2025, 12:18 AM IST
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿದ ನೂತನ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ. ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಹೆದ್ದಾರಿ ಕಾಮಗಾರಿ: ರಸ್ತೆ ವಿಭಾಜಕದ ಮಣ್ಣಿನಲ್ಲಿ ಸಿಲುಕಿದ ಮಹಿಳೆಯರ ರಕ್ಷಣೆ

Jun 27 2025, 12:48 AM IST
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನೆಲೆ ಗಟ್ಟಿನಲ್ಲಿ ಉಪ್ಪಿನಂಗಡಿ ಪೇಟೆಯಲ್ಲಿ ಉಭಯ ಪಥಗಳ ನಡುವೆ ವಿಭಾಜಕ ರಚಿಸಲು ಹಾಕಿರುವ ಮಣ್ಣಿನಲ್ಲಿ ಸತತ ಎರಡನೇ ದಿನವೂ ಮಹಿಳೆಯರು ಹೂತು ಹೋಗಿ ಉಪ್ಪಿನಂಗಡಿಯಲ್ಲಿ ಅಪಾಯ ಸಂಭವಿಸಿದ್ದು, ಅವರನ್ನು ಸಕಾಲಿಕವಾಗಿ ರಕ್ಷಿಸಲಾಗಿದೆ.

ಈಜಿಪುರ ಮೇಲ್ಸೇತುವೆ ಕಾಮಗಾರಿ ಚುರುಕು: 2025 ವರ್ಷಾಂತ್ಯಕ್ಕೆ 7 ಜಂಕ್ಷನ್‌ ಸಿಗ್ನಲ್‌ ಫ್ರೀ?

Jun 26 2025, 01:32 AM IST

  ಈಜಿಪುರ ಫ್ಲೈಓವರ್‌ ನಿರ್ಮಾಣ ಕಾಮಗಾರಿಗೆ ವೇಗ ದೊರೆತಿದ್ದು, ಶೇ.50ರಷ್ಟು ಕಾಮಗಾರಿ ಪೂರ್ಣಗೊಳಿಸಿದೆ. ವರ್ಷಾಂತ್ಯದ ವೇಳೆಗೆ ಈಜಿಪುರ ಜಂಕ್ಷನ್‌ನಿಂದ ಕೇಂದ್ರೀಯ ಸದನದ ಜಂಕ್ಷನ್‌ ವರೆಗಿನ 2.5 ಕಿ.ಮೀ. ಉದ್ದದ ರಸ್ತೆಯ 7 ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ.

ಲಕ್ಷ್ಮೇಶ್ವರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Jun 25 2025, 11:47 PM IST
ಲಕ್ಷ್ಮೇಶ್ವರ ತಾಲೂಕಿನ ಪ್ರಮುಖ ರಸ್ತೆಗಳು ಹಾಳಾಗಿ ಹೋಗಿದ್ದು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಶೀಘ್ರದಲ್ಲಿ ಅವುಗಳನ್ನು ದುರಸ್ತಿ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚನೆ ನೀಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಹಾಗೂ ಸಾಮಾನ್ಯ ಸಭೆ ನಡೆಯಿತು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved