ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಚಿವರ ಸೂಚನೆ
May 18 2025, 01:39 AM ISTಶಿರಹಟ್ಟಿ ಪಟ್ಟಣದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು ಮುಂದಿನ ಒಂದು ವರ್ಷದ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.