• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

May 16 2025, 01:55 AM IST
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಪೆ: ರಾ.ಹೆ. ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಯಶ್ಪಾಲ್ ಸುವರ್ಣ ಸಭೆ

May 16 2025, 01:49 AM IST
ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿ ವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್‌ ಸುವರ್ಣ ಸೂಚನೆ ನೀಡಿದರು.

ರಸ್ತೆ ಕಾಮಗಾರಿ ವೇಳೆ ಸಿಡಿಮದ್ದು ಬಳಕೆಯಿಂದ ಮನೆಗಳ ಗೋಡೆ ಬಿರುಕು

May 16 2025, 01:45 AM IST
ಖಾಸಗಿ ನಿವೇಶನಕ್ಕೋಸ್ಕರ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿದ್ದ ಬಂಡೆಯನ್ನು ಸಿಡಿಸಿದ ಪರಿಣಾಮ ಸುತ್ತಮುತ್ತಲಿನ ಮನೆ ಹಾಗೂ ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು ನಿವಾಸಿಗಳು ಪ್ರತಿಭಟನೆ ನಡೆಸಿದರು. ಯಾವುದೇ ಅನುಮತಿ ಪಡೆಯದೇ ಭೂ ವಿಜ್ಞಾನ ಗಣಿ ಇಲಾಖೆಯಿಂದ ಅನುಮತಿ ಪಡೆಯದೇ ಬಂಡೆ ಸಿಡಿಸಿದ್ದಾರೆ. ಇದರಿಂದ ನಮ್ಮ ಮನೆಗಳಿಗೆ ಅಪಾರ ನಷ್ಟವಾಗಿದೆ. ದಂಡಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಜೊತೆಗೆ ಪರಿಹಾರ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.

ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತಗೊಳಿಸಿ

May 15 2025, 01:40 AM IST
ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಭೆ ನಡೆಸಿದರು.

ಕಡಲ್ಕೊರೆತ ಕಾಮಗಾರಿ: ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ

May 15 2025, 01:37 AM IST
ಸರ್ಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಖಾದರ್‌ ಸೂಚಿಸಿದರು.

ರಸ್ತೆ ಕಾಮಗಾರಿ ವಿಳಂಬ: ಸವಾರರಿಗೆ ಪ್ರಾಣಸಂಕಟ

May 14 2025, 01:48 AM IST
ಪಟ್ಟಣದ ಬಹುತೇಕ ಕಡೆ ರಸ್ತೆಗಳ ಮಧ್ಯದಲ್ಲಿಯೇ ಚರಂಡಿಯಲ್ಲಿ ತಗ್ಗುಗುಂಡಿಗಳು ಬಿದ್ದಿದ್ದು, ಅಲ್ಲಿ ಬ್ಯಾರಿಕೇಡ್ ಇಟ್ಟು ಮುಚ್ಚಲಾಗಿದೆ. ಇನ್ನು ಕೆಲವು ಕಡೆ ಹಾಗೇ ಬಿಡಲಾಗಿದ್ದು, ಜನರು ಸಂಕಷ್ಟಪಡುವಂತಾಗಿದೆ.ಪಟ್ಟಣದ ಮುಖ್ಯರಸ್ತೆಯಾಗಿರುವ ಎಸ್.ಪಿ. ಪೆಟ್ರೋಲ್ ಪಂಪ್ ತಿರುವಿನಲ್ಲಿ ನೀರಿನ ಕಾಮಗಾರಿಗೆಂದು ಹಲವು ತಿಂಗಳಿಂದ ಅಗೆದು ಬ್ಯಾರಿಕೇಡ್ ಇಟ್ಟು ಹೋದವರು ಮರಳಿ ಬಂದೇ ಇಲ್ಲ.

ಶೇ. 80ರಷ್ಟು ಕಾಮಗಾರಿ ಮೂಲಕ ಕ್ಷೇತ್ರದ ಅಭಿವೃದ್ಧಿ: ಶಾಸಕ ನೇಮಿರಾಜ್‌ ನಾಯ್ಕ

May 14 2025, 12:21 AM IST
ನನ್ನ ಅಧಿಕಾರವಧಿಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80ರಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು.

ಮೇಲ್ಸೇತುವೆ ಕಾಮಗಾರಿ ನಿಧಾನ; ಜನ ಸಂಚಾರಕ್ಕೆ ನಿತ್ಯ ಪರದಾಟ

May 13 2025, 11:50 PM IST
ನಗರದ ಸುಧಾ ಕ್ರಾಸ್‌ನಲ್ಲಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ನಿತ್ಯ ಈ ಭಾಗದಲ್ಲಿ ಓಡಾಡುವ ವಾಹನ ಸವಾರರು ಪರದಾಡುವಂತಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

May 13 2025, 11:47 PM IST
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಅಳವಡಿಕೆ ಕಾಮಗಾರಿ ಆರಂಭ

May 13 2025, 01:07 AM IST
ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಮಲ್ಪೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿರುವ ರೈಲ್ವೆ ಮಾರ್ಗದ ಮೇಲೆ, ಸೇತುವೆಯ ಗರ್ಡರ್ ಸರಿಸುವ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, ಮಂಗಳವಾರ ಸಂಜೆಯೊಳಗೆ ರೈಲ್ಪೆ ಹಳಿಗಳ ಮೇಲೆ ಸೇತುವ ಅಳವಡಿಕೆ ಪೂರ್ಣಗೊಳ್ಳುತ್ತದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved