• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3630 ಮನೆಗಳ ನಿರ್ಮಾಣ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ!

Jun 19 2025, 11:48 PM IST
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಡವರಿಗಾಗಿ ಜಿ 1 ಮಾದರಿಯಲ್ಲಿ ಒಂದೇ ಸ್ಥಳದಲ್ಲಿ ಮನೆಗಳ ಸಮುಚ್ಚಯ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ 2018ರಲ್ಲಿ ಪ್ರಾರಂಭವಾದ ಯೋಜನೆ ಈಗ 7 ವರ್ಷ ಗತಿಸಿದರೂ ಪೂರ್ಣಗೊಂಡಿಲ್ಲ.

ರಾಜೀವ್‌ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕಚೇರಿ ಕಾಮಗಾರಿ 2026ರ ಸೆಪ್ಟಂಬರ್‌ನಲ್ಲಿ ಪೂರ್ಣ: ಡಾ. ಶರಣಪ್ರಕಾಶ್‌

Jun 19 2025, 11:48 PM IST
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 2026ರ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಲಕ್ಷ್ಮೇಶ್ವರ ಬಜಾರ್ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಆಗ್ರಹ

Jun 19 2025, 12:34 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಬಜಾರ ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು.

ಚೆಸ್ ಪಾರ್ಕ್ ಕಾಮಗಾರಿ ತ್ವರಿತಗೊಳಿಸಿ: ಸಿಇಒ ಈಶ್ವರಕುಮಾರ್ ಕಾಂದೂ

Jun 18 2025, 11:49 PM IST
ತಾಲೂಕಿನ ವಿವಿಧ ಗ್ರಾಪಂಗಳಿಗೆ ಜಿಪಂ ಸಿಇಒ ಈಶ್ವರಕುಮಾರ್ ಕಾಂದೂ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು

Jun 18 2025, 01:34 AM IST
ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್ ಬಹದ್ದೂರ್‌ ಶಾಸ್ತ್ರಿ ಜಲಾಶಯದ ಹಿಂಭಾಗದಲ್ಲಿ ಕಾಂಕ್ರಿಟೀಕರಣ ಪುನಶ್ಚೇತನಗೊಳಿಸುವ ಕಾಮಗಾರಿ ಆರಂಭಗೊಂಡಿದೆ.

ಚನ್ನಗಿರಿ ಪಟ್ಟಣದಲ್ಲಿ ಮುಗಿಯದ ಯುಜಿಡಿ ಕಾಮಗಾರಿ: ರಸ್ತೆಗಳೆಲ್ಲವೂ ಕೆಸರುಮಯ

Jun 18 2025, 12:56 AM IST
ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಜಿನುಗುತ್ತಿರುವ ಮಳೆಯಿಂದ ಪಟ್ಟಣದ ಬಸವೇಶ್ವರ ನಗರ, ಮುರುಘರಾಜೇಂದ್ರ ಬಡಾವಣೆ, ಚರ್ಚ್‌ ರಸ್ತೆ, ವಡ್ನಾಳ್ ರಾಜಣ್ಣ ಬಡಾವಣೆ, ಸಂತೆ ರಸ್ತೆ ಈ ಪ್ರದೇಶಗಳಲ್ಲಿನ ಸಂಪರ್ಕ ರಸ್ತೆಗಳು ಕೆಸರಿನಿಂದ ಕೂಡಿವೆ. ಸುರಕ್ಷಿತವಾಗಿ ಸಂಚರಿಸಲು ಬಾರದಂತಹ ಸ್ಥಿತಿ ತಲುಪಿವೆ. ಪಾದಚಾರಿಗಳು ಮತ್ತು ದ್ವಿಚಕ್ರ ವಾಹನಗಳ ಸವಾರರು ಬೀಳುತ್ತಾ, ಏಳುತ್ತಾ ಸಾಗುವಂಥ ದುಸ್ಥಿತಿ ನಿರ್ಮಾಣವಾಗಿದೆ.

ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಎಸ್. ಭರತ್

Jun 17 2025, 11:53 PM IST
ಸಮೀಪದ ರಾಮಗಿರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನಿರ್ಮಾಣವಾಗಿರುವ ಸಿಸಿ ಚರಂಡಿ, ಸಿಸಿ ರಸ್ತೆಗಳನ್ನು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಭರತ್ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಬೆಂಗಳೂರು : ಕಂಟೋನ್ಮೆಂಟಲ್ಲಿ ಕಾಮಗಾರಿ : ಕೆಲ ರೈಲು ಸಂಚಾರ ಮಾರ್ಗ ಬದಲು

Jun 17 2025, 08:40 AM IST

ನಗರದ ಕಂಟೋನ್ಮೆಂಟ್ ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ ಭಾಗವಾಗಿ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಆಗುತ್ತಿರುವುದರಿಂದ ನಾಲ್ಕು ರೈಲುಗಳ ಮಾರ್ಗ ಬದಲಾಯಿಸಲಾಗಿದ್ದು, ಕಂಟೋನ್ಮೆಂಟ್‌ ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ಡಿಸೆಂಬರ್‌ಗೆ ಪೂರ್ಣ

Jun 17 2025, 05:15 AM IST
ಅಂಜನಾದ್ರಿ ಅಭಿವೃದ್ಧಿಗೆ 2022-23ರಲ್ಲಿ ಸರ್ಕಾರ ₹ 100 ಕೋಟಿ ಅನುದಾನ ಮೀಸಲಿಟ್ಟಿದ್ದು ಬೆಟ್ಟದ ಕೆಳಗೆ ವಿವಿಧ ಕಾಮಗಾರಿ ಆರಂಭಿಸಲಾಗಿದೆ. ಡಿ. 15ರ ವೇಳೆ ಪ್ರದಕ್ಷಿಣೆ ಪಥ, ಸಮುಚ್ಚಯ, ವಸತಿ ಗೃಹ, ಶೌಚಾಲಯ, ಸ್ನಾನಗೃಹ ಸೇರಿದಂತೆ ವಿವಿಧ ಕಾಮಗಾರಿ ಪೂರ್ಣಗೊಳ್ಳಲಿದ್ದು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಹೇಳಿದರು.

ಸರ್ಕಾರಿ ವಸತಿಗೃಹ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಬಾಲಕೃಷ್ಣ

Jun 16 2025, 01:00 AM IST
ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ನಿರ್ವಹಿಸಿದ್ದು, ೫ ಕೋಟಿ ರು. ವೆಚ್ಚದಲ್ಲಿ ೧೨ ಮನೆಗಳಿಗೆ ಈ ಸಂಕೀರ್ಣದಲ್ಲಿ ಅವಕಾಶ ಮಾಡಿಕೊಡಲಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved