• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಬ್ಬಾಳ-ಸರ್ಜಾಪುರ ಮೆಟ್ರೋ ಕೆಂಪು ಮಾರ್ಗ ಕಾಮಗಾರಿ 1 ವರ್ಷ ವಿಳಂಬ

Jun 13 2025, 03:37 AM IST
ಹೆಬ್ಬಾಳದಿಂದ ಸರ್ಜಾಪುರ ಸಂಪರ್ಕಿಸಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ರೂಪಿಸಿರುವ ‘ಕೆಂಪು ಮಾರ್ಗ’(3 ಎ) ಅಂದಾಜು ಯೋಜನಾ ವೆಚ್ಚ ಹೆಚ್ಚಾಗಿರುವುದಕ್ಕೆ ಕೇಂದ್ರ ಸರ್ಕಾರ ಕಾರಣ ಕೇಳಿದೆ. ಈ ಯೋಜನೆ ಕಾಮಗಾರಿ ಆರಂಭ ಒಂದು ವರ್ಷ ವಿಳಂಬವಾಗುವ ಸಾಧ್ಯತೆಯಿದೆ.

ಕಾಮಗಾರಿ ಪೂರ್ಣಗೊಳಿಸಲು ಹಾವೇರಿಯ ಶ್ರೀಕಂಠಪ್ಪ ಬಡಾವಣೆಯ ನಿವಾಸಿಗಳ ಆಗ್ರಹ

Jun 13 2025, 03:24 AM IST
ಅಪೂರ್ಣಗೊಂಡ ಕಾಮಗಾರಿಯಿಂದುಂಟಾದ ಸಮಸ್ಯೆಯ ಕುರಿತು ಈಗಾಗಲೇ ನಗರಸಭೆಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ಆಲೆಕಟ್ಟೆ-ತೋಳೂರುಶೆಟ್ಟಳ್ಳಿ-ಕೂತಿ ರಸ್ತೆ ಕಾಮಗಾರಿ ಕಳಪೆ: ಕೂತಿ ಗ್ರಾಮಸ್ಥರ ಆಕ್ರೋಶ

Jun 13 2025, 03:22 AM IST
ಆಲೆಕಟ್ಟೆ ತೋಳೂರುಶೆಟ್ಟಳ್ಳಿ ಕೂತಿ ಮಾರ್ಗದ ಸುಮಾರು 20 ಕೋಟಿ ರು. ವೆಚ್ಚದ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕೆಲಸ ನಡೆಯುತ್ತಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿ ಕೂತಿ ಗ್ರಾಮಸ್ಥರು ಕೆಲಸವನ್ನು ಸ್ಥಗಿತಗೊಳಿಸಲು ಮುಂದಾದರು.

ಮಂಗಳೂರು- ವಿಲ್ಲುಪುರಂ ಹೆದ್ದಾರಿ ಕಾಮಗಾರಿ ಮತ್ತೆ ಚುರುಕು

Jun 11 2025, 12:34 PM IST
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ತಂಗಡಿ, ಉಜಿರೆ ಮೊದಲಾದ ಪೇಟೆಯ ಪ್ರಮುಖ ಸ್ಥಳಗಳಲ್ಲಿ ಇನ್ನಷ್ಟೇ ಕಾಮಗಾರಿ ಆರಂಭವಾಗಬೇಕಿದೆ. ಇದು ಬಹುತೇಕ ಮಳೆಗಾಲದ ಬಳಿಕವೇ ಆರಂಭವಾಗುವ ನಿರೀಕ್ಷೆ ಇದೆ. ಮಳೆ ಆರಂಭವಾಗುವ ತನಕ ಕಾಮಗಾರಿ ವೇಗವಾಗಿ ಸಾಗಿತ್ತು. ಆದರೆ ಮೇನಲ್ಲಿ ವಿಪರೀತವಾಗಿ ಸುರಿದ ಮಳೆ ಕಾಮಗಾರಿಗೆ ಅಡ್ಡಿಯಾಗಿತ್ತು.

ಇನ್ನೂ ಆರು ತಿಂಗಳಲ್ಲಿ ಮಾಗಡಿ ಕೆ-ಶಿಪ್ ಕಾಮಗಾರಿ ಪೂರ್ಣ

Jun 11 2025, 11:42 AM IST
ಗುತ್ತಿಗೆದಾರರು ವಿಳಂಬ ಮಾಡಿದ ಪರಿಣಾಮ ಕಾಮಗಾರಿ ಕುಂಟುತ್ತ ಸಾಗಿದ್ದು, ಈಗ ಕಾಮಗಾರಿಗೆ ವೇಗ ಸಿಕ್ಕಿರುವುದರಿಂದ ಇನ್ನೂ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಇನ್ನೂ ಪ್ರಾರಂಭವಾಗದ ನಗರೋತ್ಥಾನ ರಸ್ತೆ ಕಾಮಗಾರಿ

Jun 08 2025, 11:52 PM IST
ಮುಂಡರಗಿ ಪಟ್ಟಣದ ವಿದ್ಯಾನಗರದ ಕಾಲವಾಡ ಪ್ಲಾಟಿನ ಎರಡೂ ಕಡೆಗಳಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಯೋಜನೆಯ ರಸ್ತೆ ಕಾಮಗಾರಿಯನ್ನು ಕಳೆದ ತಿಂಗಳು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ 8 ದಿನಗಳಲ್ಲಿ ಈ ಕಾಮಗಾರಿ ಪ್ರಾರಂಭಿಸಿ, ಮುಕ್ತಾಯಗೊಳಿಸುವಂತೆ ಸೂಚಿಸಿದ್ದರು. ಆದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸದೇ ವಿಳಂಬ ನೀತಿ ಮುಂದುವರೆಸಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Jun 08 2025, 03:37 AM IST
ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ, ತ್ವರಿತ ಗತಿಯಲ್ಲಿ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಸಿ ರಸ್ತೆ ಕಾಮಗಾರಿ ತಡೆಯಾಜ್ಞೆ ತೆರವುಗೊಳಿಸಿ

Jun 08 2025, 01:36 AM IST
ಗಂಗಾವತಿಯಿಂದ ಸಿದ್ದಿಕೇರಿ-ಬಸಾಪಟ್ಟಣ ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಕಾಮಗಾರಿಗೆ ಕೆಲವರು ತಡೆಯಾಜ್ಞೆ ತಂದಿದ್ದು ಕೂಡಲೆ ರದ್ದುಪಡಿಸಿ ಕಾಮಗಾರಿ ಪ್ರಾರಂಭಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಭವನದ ಕಾಮಗಾರಿ ಪುನಾರಂಭಿಸಲು ಸ್ಥಳ ಪರಿಶೀಲನೆ

Jun 07 2025, 12:17 AM IST
ಕೊಳ್ಳೇಗಾಲದ ಡಾ.ಅಂಬೇಡ್ಕರ್ ಭವನದ ಹಳೇ ಕಾಮಗಾರಿ ಪುನರ್ ಆರಂಭಿಸುವ ಸಂಬಂಧ ಕೆಆರ್‌ಐಡಿಎಲ್ ಪ್ರಭಾರ ಇಇ ಚಿಕ್ಕಲಿಂಗಯ್ಯ, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಸ್ಥಳ ಪರಿಶೀಲಿಸಿದರು.

ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿ ತುಮಕೂರು ಜಿಲ್ಲೆಗೆ ಮರಣ ಶಾಸನ: ಬಿ.ಕೆ.ಮಂಜುನಾಥ್

Jun 06 2025, 11:56 PM IST
ಎಕ್ಸ್ಪ್ರೆಸ್ ಕೆನಾಲ್ ಕಾಮಗಾರಿಯನ್ನು ನಾವು ವಿರೋಧಿಸುತ್ತೇವೆ. ಮಾಗಡಿ ಹಾಗೂ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಅವರು ಹುನ್ನಾರ ನಡೆಸುತ್ತಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 97
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved