• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವವನದ ವರೆಗೆ 4 ತಿಂಗಳಲ್ಲಿ ಮುಗಿಯುತ್ತಾ ಫ್ಲೈಓ‍ವರ್‌ ಕಾಮಗಾರಿ?

Apr 22 2025, 01:53 AM IST
2021ರಲ್ಲಿ ಆರಂಭವಾಗಿದ್ದ ಫೈಓವರ್ ಕಾಮಗಾರಿಯು 2025 ಮಾರ್ಚ್ ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಏಪ್ರಿಲ್‌ ತಿಂಗಳು ಮುಗಿಯುತ್ತ ಬಂದಿದ್ದು ಅರ್ಧದಷ್ಟು ಕಾಮಗಾರಿ ಮಾತ್ರ ಆಗಿದೆ. ಈಗ ಬಸವವನದ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿ ಮಾರ್ಗ ಬದಲಾವಣೆಯನ್ನೂ ಮಾಡಲಾಗಿದೆ. ಆದರೆ, ಇಷ್ಟು ಸಮಯದಲ್ಲಿ ಕಿತ್ತೂರು ಚೆನ್ನಮ್ಮ ವೃತ್ತದಿಂದ ಬಸವವನದ ವರೆಗಿನ ಕಾಮಗಾರಿ ಮುಗಿಯಲಿದೆ ಎನ್ನುವುದು ಅನುಮಾನ ಮೂಡಿಸಿದೆ.

ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ಬಂದ್, ಜನ ಪರದಾಟ

Apr 22 2025, 01:51 AM IST
ಪಟ್ಟಣದಲ್ಲಿ ಹುಸೇನಪುರ ಕ್ರಾಸ್‌ನಿಂದ ಮಸ್ಕಿ ಕ್ರಾಸ್ ವರೆಗೆ ಕೈಗೊಂಡ ಬೆಳಗಾವಿ ಹೈದರಾಬಾದ್ ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಬೇಸಿಗೆಯ ಬಿಸಿಲಿನ ಜೊತೆ ವಿಪರೀತ ಧೂಳಿನಿಂದ ಸಾರ್ವಜನಿಕರು ಪರದಾಡುವಂತಾಗಿದೆ.

ಕೊಟ್ಟೂರು ಬಸ್‌ ನಿಲ್ದಾಣ ನಿರ್ಮಾಣ ಕಾಮಗಾರಿ ಮತ್ತೆ ನನೆಗುದಿಗೆ

Apr 21 2025, 12:47 AM IST
ಬಳ್ಳಾರಿಯ ಇಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಬಸ್‌ ನಿಲ್ದಾಣದಲ್ಲಿದ್ದ ಖಾಸಗಿ ಕ್ಯಾಂಟಿನ್‌ ಮತ್ತು ವಾಣಿಜ್ಯ ಮಳಿಗೆಯನ್ನು ನಾಲ್ಕು ತಿಂಗಳ ಹಿಂದೆಯೇ ತೆರವು ಗೊಳಿಸಿದರು

ಎನ್ಆರ್‌ಜಿ ಕಾಮಗಾರಿ ಸ್ಥಳಕ್ಕೆ ಪಾಟೀಲ ಭೇಟಿ

Apr 19 2025, 12:35 AM IST
ನರಗುಂದ ತಾಲೂಕಿನಲ್ಲಿ ಎನ್.ಆರ್.ಜಿ ಯೋಜನೆಯಲ್ಲಿ ನಡೆದ ಸುರಕೋಡ, ಹದಲಿ ಗ್ರಾ.ಪಂ.ವ್ಯಾಪ್ತಿಯ ಕಾಮಗಾರಿ ಸ್ಥಳಕ್ಕೆ ಗುರುವಾರ ತಾ.ಪಂ. ಗ್ರಾಮೀಣ ಉದ್ಯೋಗ ಖಾತ್ರಿಯ ಸಹಾಯಕ ನಿರ್ದೇಶಕ ಸಂತೋಷಕುಮಾರ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಧಾನಮಂತ್ರಿ ಆದರ್ಶ ಗ್ರಾಮ ಕಾಮಗಾರಿ ಮಾಹಿತಿ ಸಲ್ಲಿಸಿ

Apr 19 2025, 12:34 AM IST
ಪ್ರತಿ ತಿಂಗಳು ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ.ಸಭೆಯ ಪ್ರಗತಿ ವರದಿ ನೀಡುವಾಗ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಇರುವ ಕಾಮಗಾರಿಗಳ ಬಗ್ಗೆ ಪ್ರಗತಿ ವರದಿ ಸಲ್ಲಿಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಅಧಿಕಾರಿಗಳಿಗೆ ಸೂಚಿಸಿದರು.

ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಸೌಲಭ್ಯ ಕಲ್ಪಿಸಿ: ಭೀಮಪ್ಪ ಲಾಳಿ

Apr 19 2025, 12:31 AM IST
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜಾಬ್ ಕಾರ್ಡಗಳ ಪರಿಷ್ಕರಣೆ ಅಭಿಯಾನ ಕೈಗೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ನರೇಗಾ ಸಿಬ್ಬಂದಿ ಮತ್ತು ಕಾಯಕ ಬಂಧುಗಳಿಗೆ ಸೂಚಿಸಲಾಗಿದೆ.

ಕಾಮಗಾರಿ ಆರಂಭಿಸದಿದ್ದರೆ ಗುತ್ತಿಗೆ ರದ್ದು

Apr 18 2025, 12:34 AM IST
ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳ ಆರೈಕೆ ಮತ್ತು ಹಿತರಕ್ಷಣೆ ಕೈಗೊಳ್ಳಲಾಗುತ್ತದೆ. ಸದ್ಯ ಬಾಲಮಂದಿರ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು ಇದನ್ನು ಗಮನಿಸಿ ಸರ್ಕಾರ 2 ಬಾಲ ಮಂದಿರ ನಿರ್ಮಿಸಲು ಅನುದಾನ ಬಿಡುಗಡೆಗೊಳಿಸಿ ಮಂಜುರಾತಿ ಆದೇಶ ನೀಡಿದೆ.

ಮೈಸೂರು ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕ ರೇವಣ್ಣ

Apr 18 2025, 12:33 AM IST
ಕೇಂದ್ರ ಸರ್ಕಾರದಿಂದ ೬೦ ಅಡಿ ರಸ್ತೆಗೆ ೨೯ ಕೋಟಿ ಹಣ ಮಂಜೂರಾಗಿದ್ದು, ಯಾರಿಗೂ ತೊಂದರೆ ಆಗದಂತೆ ರಸ್ತೆ ಒಂದು ಬದಿಯ ಡ್ರೈನಿಂದ ೩೦ ಅಡಿ ರಸ್ತೆಯ ಕಾಮಗಾರಿ ಪ್ರಾರಂಭ ಮಾಡಲಾಗಿದೆ ಮತ್ತು ಡಾ. ಅಂಬೇಡ್ಕರ್ ವೃತ್ತದ ತನಕ ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸೂರನಹಳ್ಳಿ ರೈಲ್ವೆ ಗೇಟ್ ಸಮೀಪದ ಅಂಡರ್‌ಪಾಸ್ ಹತ್ತಿರದಿಂದ ಕಾಮಗಾರಿ ಪ್ರಾರಂಭ ಮಾಡಲಾಗಿದ್ದು, ಜೆಸಿಬಿ ಬಳಸಿ, ಚರಂಡಿಗಳನ್ನು ತೆಗೆಯಲಾಗುತ್ತಿದ್ದು, ೬೦ ಅಡಿ ರಸ್ತೆ ಕಾಮಗಾರಿಯಲ್ಲಿ ಅಗತ್ಯವಿದ್ದಲ್ಲಿ ಭೂ ಸ್ವಾಧೀನವಾದ ನಂತರ ಪರಿಹಾರ ನೀಡಿ ಉಳಿಕೆ ಕಾಮಗಾರಿ ಮಾಡುತ್ತೇವೆ ಎಂದರು.

ಒಳಚರಂಡಿ ಕಾಮಗಾರಿ ಅಪೂರ್ಣ: ಅಸಮಾಧಾನ

Apr 17 2025, 12:15 AM IST
ಕುಶಾಲನಗರದಲ್ಲಿ ಕಳೆದ ಹಲವು ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಯೋಜನೆಯ ನಿರ್ವಹಣೆಯ ಬಗ್ಗೆ ಒಳಚರಂಡಿ ಅಧಿಕಾರಿಗಳು ಮತ್ತು ಪುರಸಭೆ ನಡುವೆ ಸಮಸ್ಯೆ ಇತ್ಯರ್ಥಗೊಳ್ಳದೆ ಇರುವ ಬಗ್ಗೆ ಬುಧವಾರ ನಡೆದ ಪುರಸಭೆ ವಿಶೇಷ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದವು.

ಕಡಂದಲೆ: ರಸ್ತೆ ಅಗಲೀಕರಣ, ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ

Apr 16 2025, 12:47 AM IST
ಕಡಂದಲೆ ಪೂಪಾಡಿಕಲ್ಲು, 1 ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved