ಜೆಪ್ಪು ಮಹಾಕಾಳಿಪಡ್ಪು ಅಂಡರ್ ಬ್ರಿಡ್ಜ್ ಕಾಮಗಾರಿ ಮುಕ್ತಾಯಕ್ಕೆ ಗಡುವು
Oct 01 2025, 01:01 AM ISTಜೆಪ್ಪು ಮಹಾಕಾಳಿಪಡ್ಪು ಅಂಡರ್ ಬ್ರಿಡ್ಜ್ ಕಾಮಗಾರಿ ವಿಳಂಬ ವಿರುದ್ಧ ಮಂಗಳವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಕೂಡಲೆ ಅಂಡರ್ ಬ್ರಿಡ್ಜ್‌ನ್ನು ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಿ, ಇಲ್ಲದಿದ್ದರೆ ಅಧಿಕಾರದಿಂದ ತೊಲಗಿ ಎಂದು ಆಗ್ರಹಿಸಿದರು.