2 ಕೋಟಿ ರು.ವರೆಗಿನ ಗುತ್ತಿಗೆ ಕಾಮಗಾರಿಗಳು ಹಾಗೂ 1 ಕೋಟಿ ರು. ವರೆಗಿನ ಖರೀದಿ, ಸೇವೆಗಳಲ್ಲಿ ಮುಸ್ಲಿಮರಿಗೆ (2ಬಿ) ಶೇ.4 ರಷ್ಟು ಮೀಸಲಾತಿ ಸೇರಿ ಎಸ್ಸಿ,ಎಸ್ಟಿ, ಪ್ರವರ್ಗ-1, 2-ಎ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಕೆಟಿಟಿಪಿ ಕಾಯ್ದೆ 1999ರ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ
ಕೊಪ್ಪಳ ಬಲ್ದೋಟಾ ಕಾರ್ಖಾನೆ ಕೆಲಸ ತಕ್ಷಣ ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದ್ದರೂ ಬುಧವಾರ ಕಾರ್ಖಾನೆ ಕಾಮಗಾರಿ ಯಥಾ ಮುಂದುವರಿಸಲಾಗಿದೆ. .