• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಾಮಗಾರಿ ಸ್ಥಗಿತದಿಂದ ಸಾರ್ವಜನಿಕರ, ವಿದ್ಯಾರ್ಥಿಗಳ ಪರದಾಟ

Feb 21 2025, 11:45 PM IST
ರಸ್ತೆ ಅಗಲೀಕರಣ ಮತ್ತು ರಸ್ತೆ ಡಾಂಬರೀಕರಣ ಕಾಮಗಾರಿ ಸ್ಥಗಿತಗೊಂಡಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು ಹೈರಾಣಾಗಿದ್ದಾರೆ.

ರಸ್ತೆ ಕಾಮಗಾರಿ ಅಪೂರ್ಣ: ಗುತ್ತಿಗೆದಾರರಿಗೆ ತರಾಟೆ

Feb 21 2025, 11:45 PM IST
ಕಾಮಗಾರಿಗಳ ವಿಳಂಬ ಕುರಿತು ಪತ್ರಿಕೆಗಳಲ್ಲಿ ತಾಲೂಕಿನ ಮಾನ ಹರಾಜು ಹಾಕುತ್ತಿದ್ದರೂ ಗುತ್ತಿಗೆದಾರರಿಗೆ ಏನು ಅನಿಸುವುದಿಲ್ಲವೇ, ಒಬ್ಬ ಒಬ್ಬ ಗುತ್ತಿಗೆದಾರರ ೮ ರಿಂದ ೧೦ ಗುತ್ತಿಗೆಯ ಟೆಂಡರ್‌ಗಳನ್ನು ಪಡೆದು ಒಂದುರೆಡು ಕಾಮಗಾರಿಗಳನ್ನು ಪ್ರಾರಂಭಿಸಿ ನಂತರ ಕಾಮಗಾರಿಯನ್ನು ಅರ್ಧದಲ್ಲಿ ಬಿಟ್ಟು ಹೋಗಿದ್ದಾರೆ.

ಜೆಜಿಎಂ ಕಾಮಗಾರಿ ಸಂಪೂರ್ಣ ಕಳಪೆ: ತನಿಖೆಗೆ ಆಗ್ರಹ

Feb 21 2025, 12:48 AM IST
JGM's work is completely shoddy: Demand for investigation

ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣ

Feb 21 2025, 12:47 AM IST
ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ: ಎರಡು ಆದ್ಯತೆ ಅಭಿವೃದ್ಧಿ ಕಾಮಗಾರಿ ಸಿದ್ಧತೆ

Feb 19 2025, 12:50 AM IST
ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂರನೇ ಹಂತದ ಪ್ರಸ್ತಾಪಿತ ಕಾಮಗಾರಿಗಳ ಬಗ್ಗೆ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣಾ ಸಮಿತಿ ಸಭೆ ಬೆಂಗಳೂರಿನ ಧಾರ್ಮಿಕದತ್ತಿ ಇಲಾಖಾ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ನೇತೃತ್ವ ವಹಿಸಿದ್ದರು.

ವೆಲೋಡ್ರೋಮ್‌ ಕಾಮಗಾರಿ ಪರಿಶೀಲಿಸಿದ ಡಿಸಿ

Feb 19 2025, 12:50 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಬಳಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸೋಮವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗಾಲದೊಳಗೆ ಶಿರಾಡಿ ಕಾಮಗಾರಿ ಪೂರ್ಣವಾಗೋದು ಡೌಟ್‌

Feb 19 2025, 12:47 AM IST
ಸಕಲೇಶಪುರದಿಂದ ಹೆಗದ್ದೆ ಗ್ರಾಮದವರಗಿನ ೧೨ ಕಿ.ಮೀ. ಹೆದ್ದಾರಿಯಲ್ಲಿ ಬಾರಿಹೊಂಡ ಹಾಗೂ ಬೆಟ್ಟಸಾಲು ಎದುರಾಗಿರುವುದು ಗುತ್ತಿಗೆದಾರರಿಗೆ ಸವಾಲಾಗಿ ಪರಿಣಮಿಸಿದೆ. ೨೦೨೪ರ ಮಳೆಗಾಲದ ನಂತರದ ಇದುವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ೧೨ ಕಿ.ಮೀ. ಪೈಕಿ ದೋಣಿಗಾಲ್ ಗ್ರಾಮದವರೆಗಿನ ನಾಲ್ಕು ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದೆ. ಇನ್ನುಳಿದ ೮ ಕಿ.ಮೀ. ಕಾಮಗಾರಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆಯಾದರೂ ವಾಹನ ಸಂಚಾರಕ್ಕೆ ಮುಕ್ತಗೊಂಡಿಲ್ಲ.

ಅಡ್ಡೂರು ಸೇತುವೆ ಕಾಮಗಾರಿ ತ್ವರಿತ ಮುಗಿಸಲು ಜಾರಕಿಹೊಳಿ ಸೂಚನೆ

Feb 19 2025, 12:47 AM IST
ಪೊಳಲಿ- ಅಡ್ಡೂರು ಸೇತುವೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಇಲಾಖೆ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಬೆಂಗಳೂರು : ನಗರದಲ್ಲಿ ಫೆ.18, 19ರಂದು ತ್ರೈಮಾಸಿಕ ಕಾಮಗಾರಿ - ಹಲವೆಡೆ ವಿದ್ಯುತ್‌ ವ್ಯತ್ಯಯ

Feb 18 2025, 01:48 AM IST
ನಗರದಲ್ಲಿ ಫೆ.18ರಂದು ಕುಂಬಳಗೋಡು ಮತ್ತು ಫೆ.19ರಂದು ಟೆಲಿಕಾಂ ಲೇಔಟ್‌ ಮತ್ತು ಎಸ್‌ಆರ್‌ಎಸ್‌ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಾಶ್ಚೇರುವು ಗ್ರಾಪಂ ವ್ಯಾಪ್ತಿಯಲ್ಲಿ ‘ಜಲಜೀವನ್’ ಕಾಮಗಾರಿ ಅಧ್ವಾನ

Feb 18 2025, 12:35 AM IST
ಜಲ ಜೀವನ್ ಯೋಜನೆಯ ಕಾಮಗಾರಿ ನೆಪದಲ್ಲಿ ಗಡ್ಡಂಪಲ್ಲಿ ಗ್ರಾಮ ಸೇರಿದಂತೆ ಅನೇಕ ಗ್ರಾಮಗಳಲ್ಲಿನ ಕಳೆದ ಎರಡು ವರ್ಷದ ಹಿಂದೆ ಈ ಯೋಜನೆಯನ್ನು ಜಾರಿಗೊಳಿಸಲು ಗ್ರಾಮದ ಮುಖ್ಯರಸ್ತೆಗಳನ್ನು ಅಗೆದು ಹಾಗೆ ಬಿಟ್ಟಿದ್ದಾರೆ. ಮನೆಗಳ ಮುಂದೆ ಪೈಪ್ ಅಳವಡಿಕೆಗೆ ತೆಗೆದಿರುವ ಕಾಲುವೆ ಗುಂಡಿಯನ್ನು ತಾವೇ ಮಣ್ಣಿನಿಂದ ಮುಚ್ಚಿ ಹಾಕಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 91
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved